Webdunia - Bharat's app for daily news and videos

Install App

ಸಲ್ಮಾನ್ ಖಾನ್ ಪ್ರಿಯಾಂಕ ಚೋಪ್ರಾ ಮೇಲೆ ಸಿಟ್ಟಾಗಿ ಹೇಳಿದ್ದೇನು ಗೊತ್ತೇ?

Webdunia
ಗುರುವಾರ, 9 ಆಗಸ್ಟ್ 2018 (12:39 IST)
ಮುಂಬೈ: ಮದುವೆಯ ಕಾರಣ ನೀಡಿ ಭಾರತ್‌ ಸಿನಿಮಾದಿಂದ ಹೊರಬಂದು ಆಮೇಲೆ ಹಾಲಿವುಡ್‌ ಪ್ರಾಜೆಕ್ಟ್ ಒಪ್ಪಿದ ಪ್ರಿಯಾಂಕ ಚೋಪ್ರಾ ಮೇಲೆ ಸಲ್ಮಾನ್‌ ಖಾನ್‌ ಬೇಸರಗೊಂಡಿದ್ದಾರಂತೆ.


ಪ್ರಿಯಾಂಕ ನಿರ್ಧಾರದ ಬಗ್ಗೆ ನನಗೆ ಸಂತೋಷವಿದೆ. ಆದರೆ ಆಕೆ ಮೊದಲೇ ಹಾಲಿವುಡ್‌ನ ಬಿಗ್‌ ಸಿನಿಮಾ ಆಫರ್‌ ಸಿಕ್ಕಿರುವ ಕಾರಣ ಹೇಳಿದ್ದರೆ ನಾವು ಆಕೆಯನ್ನು ತಡೆಯುತ್ತಲೇ ಇರಲಿಲ್ಲ. ಅದರ ಶೂಟಿಂಗ್‌ ಆರಂಭವಾದ ಮೇಲೆಯೇ ನಮಗೆ ನಿಜ ವಿಷಯ ಗೊತ್ತಾಗಿದ್ದು ಎಂದು ಸಲ್ಮಾನ್‌ ಖಾನ್‌ ಹೇಳಿದ್ದಾರೆ.

ಪ್ರಿಯಾಂಕರಿಗೆ ಭಾರತದಲ್ಲಿ ಕೆಲಸ ಮಾಡಲು ಇಷ್ಟವಿಲ್ಲವೋ ಅಥವಾ ನನ್ನ ಜೊತೆ ಕೆಲಸ ಮಾಡಲು ಇಷ್ಟವಿಲ್ಲವೋ ಅಥವಾ ಅವರು ಹಾಲಿವುಡ್‌ ಸಿನಿಮಾ ಮತ್ತು ಟೀವಿ ಶೋಗಳಲ್ಲಿ ಮಾತ್ರ ನಟಿಸಲು ನಿರ್ಧರಿಸಿದ್ದಾರೋ ಗೊತ್ತಿಲ್ಲ. ಅವರ ಸ್ವಂತ ನಿರ್ಧಾರಗಳ ಬಗ್ಗೆ ನಾನೇನೂ ಹೇಳುವುದಿಲ್ಲ. ಅವರಿಗೆ ಸಲ್ಮಾನ್‌ ಖಾನ್‌ ಜೊತೆಗೆ ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ಪರವಾಗಿಲ್ಲ, ಕನಿಷ್ಠ ಪಕ್ಷ ಅವರು ಹಾಲಿವುಡ್‌ನ ದೊಡ್ಡ ಹೀರೊ ಜೊತೆಗಾದರೂ ನಟಿಸುತ್ತಿದ್ದಾರೆ ತಾನೇ ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಮುಂದಿನ ಸುದ್ದಿ
Show comments