ಟ್ರೋಲ್ ಮಾಡಿದವರಿಗೆ ನಟಿ ರಾಧಿಕಾ ಆಪ್ಟೆ ನೀಡಿದ ಖಡಕ್ ಉತ್ತರ ಏನು ಗೊತ್ತಾ…?

Webdunia
ಶನಿವಾರ, 10 ಮಾರ್ಚ್ 2018 (06:32 IST)
ಮುಂಬೈ : ಇತ್ತಿಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳು ಏನೇ ಮಾಡಿದರೂ ಅವರ ವಿರುದ್ಧ ಜನರು ಟ್ರೋಲ್ ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇರೀತಿ ಇತ್ತಿಚೆಗೆ ಪ್ಯಾಡ್ ಮ್ಯಾನ್ ನಟಿ ರಾಧಿಕಾ ಆಪ್ಟೆ ಅವರು ಕೂಡ ಟ್ರೋಲ್ ಮಾಡುವವರ ಬಾಯಿಗೆ ತುತ್ತಾಗಿದ್ದಾರೆ.


ನಟಿ ರಾಧಿಕಾ ಅವರು ಇತ್ತೀಚಿಗೆ ಬೀಚ್‌‌‌ವೊಂದರಲ್ಲಿ ಫ್ರೆಂಡ್ ಜೊತೆಗಿರುವ ಫೋಟೋವೊಂದನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಹಾಕಿದ್ದರು. ಈ ಫೋಟೋದಲ್ಲಿ ಅವರು ಬಿಕಿನಿ ಧರಿಸಿದ್ದು ಅವರನ್ನು ನೋಡಿ ಕೆಲವರಿಗೆ ಇಷ್ಟವಾಗಿದ್ದರೆ, ಇನ್ನು  ಕೆಲವರು ಅವರನ್ನು ಟ್ರೋಲ್ ಮಾಡಿದ್ದಾರೆ.


ಈ ಬಗ್ಗೆ ಪತ್ರಿಕೆಯೊಂದರಲ್ಲಿ ಮಾತನಾಡಿದ ರಾಧಿಕಾ ಅವರು,’ ನಾನು ಟ್ರೋಲ್‌ ಆಗಿದ್ದೇ ಎನ್ನುವ ವಿಚಾರವೇ ನಂಗೆ ಗೊತ್ತಿಲ್ಲ. ಬೀಚ್‌ನಲ್ಲಿ ನಾನು ಸೀರೆ ಹಾಕೊಂಡು ನಡೆದಾಡುವುದನ್ನು ಜನರು ಇಷ್ಟಪಡುತ್ತಾರೆಯೇ? ಟೀಕೆ ಮಾಡುವವರ ಬಗ್ಗೆ ನಂಗೆ ಗೊತ್ತಿಲ್ಲ. ಅವರ ಟೀಕೆಗಳಿಗೆ ಉತ್ತರಿಸುವ ಅವಶ್ಯಕತೆಯೂ ಇಲ್ಲ’ ಎಂದು ಹೇಳಿ ಟ್ರೋಲ್ ಮಾಡಿದವರಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಕಾಂತಾರ ಚಾಪ್ಟರ್ 1 ರಲ್ಲಿ ಮಾಯಕಾರನಾಗಲು ಎಷ್ಟು ಕಷ್ಟಪಟ್ಟಿದ್ರು ರಿಷಬ್ ಶೆಟ್ಟಿ: Video

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮುಂದಿನ ಸುದ್ದಿ
Show comments