ಶಿವರಾಜ್ ಕುಮಾರ್ ಗೆ ಅಭಿಮಾನಿಗಳು ನೀಡಿದ ಹೊಸ ಬಿರುದು ಯಾವುದು ಗೊತ್ತಾ?

Webdunia
ಭಾನುವಾರ, 17 ಜೂನ್ 2018 (14:52 IST)
ಬೆಂಗಳೂರು : ಹ್ಯಾಟ್ರಿಕ್ ಹೀರೊ, ಕರುನಾಡ ಚಕ್ರವರ್ತಿ, ನಾಟ್ಯ ಸಾರ್ವಭೌಮ ಹೀಗೆ ಹಲವಾರು ಬಿರುದನ್ನು ಪಡೆದುಕೊಂಡಿರುವ ಸ್ಯಾಂಡಲ್ ವುಡ್ ನ ಸ್ಟಾರ್ ನಟ ಶಿವರಾಜ್ ಕುಮಾರ್ ಅವರಿಗೆ ಈಗ ಅವರ ಅಭಿಮಾನಿಗಳು ಹೊಸ ಬಿರುದೊಂದನ್ನು ನೀಡಿದ್ದಾರೆ.

1986ರಲ್ಲಿ ತೆರೆಕಂಡ 'ಆನಂದ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ  ಕಾಲಿಟ್ಟ ನಟ ಶಿವರಾಜ್ ಕುಮಾರ್ ಅವರು, ಓಂ, ಜನುಮದ ಜೋಡಿ, ಜೋಗಿ, ಅಣ್ಣ-ತಂಗಿ, ನಮ್ಮೂರ ಮಂದಾರ ಹೂವೆ ಸೇರಿದಂತೆ ಸಾಕಷ್ಟು ಸೂಪರ್ ಹಿಟ್‌ ಚಿತ್ರಗಳಲ್ಲಿ ನಟಿಸಿ ಚಿತ್ರರಸಿಕ ಮನಗೆದ್ದಿದ್ದಾರೆ. ಇಂತಹ ಅಪೂರ್ವ ಕಲಾವಿದನಿಗೆ ಅವರ ಅಭಿಮಾನಿಗಳೆಲ್ಲ ಸೇರಿ 'ಭಾರತ ಚಕ್ರವರ್ತಿ ಡಾ.ಶಿವಣ್ಣ' ಎಂಬ ಹೊಸ ಬಿರುದನ್ನು ನೀಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments