ಭಾವಿ ಸೊಸೆಗೆ ರಣವೀರ್ ಪೋಷಕರು ನೀಡಿದ ಉಡುಗೊರೆ ಏನು ಗೊತ್ತಾ...?

Webdunia
ಸೋಮವಾರ, 8 ಜನವರಿ 2018 (12:11 IST)
ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಜನವರಿ 5ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಕೊಂಡಿದ್ದು, ಭಾವಿ ಸೊಸೆಗೆ ರಣವೀರ್ ಪೋಷಕರು ದೊಡ್ಡ ಉಡುಗೊರೆಯೊಂದನ್ನು ನೀಡಿದ್ದಾರೆ.



ರಣವೀರ್ ಸಿಂಗ್ ಅವರ ತಂದೆ-ತಾಯಿ ದೀಪಿಕಾ ಅವರಿಗೆ ಡೈಮಂಡ್ ಸೆಟ್ ವೊಂದನ್ನು ನೀಡಿದ್ದು, ಜೊತೆಗೆ ಸವ್ಯಸಾಚಿ ಮುಖರ್ಜಿ ಸೀರೆಯನ್ನು ಗಿಫ್ಟ್ ಆಗಿ ನೀಡಿದ್ದಾರಂತೆ. ಇದನ್ನು ಸ್ವೀಕರಿಸಿದ  ನಟಿ ದೀಪಿಕಾ ಅವರು ತುಂಬಾ ಸಂತೋಷಗೊಂಡಿದ್ದಾರಂತೆ. ದೀಪಿಕಾ ಅವರ ತಂದೆ  ಪ್ರಕಾಶ್ ಪಡುಕೋಣೆ ಅವರು ಕೂಡ ಮದುವೆ ವಿಷಯಕ್ಕೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳಲು ಮಗಳಿಗೆ ಸ್ವಾತಂತ್ರ್ಯ ನೀಡಿರುವುದಾಗಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ದೀಪಿಕಾ ಹಾಗು ರಣವೀರ್ ಅವರ ಮದುವೆಗೆ ಮನೆಯವರ ಒಪ್ಪಿಗೆ ದೊರೆತಿದ್ದು, ಈ ಜೋಡಿ ಯಾವಾಗ ಹಸೆಮಣೆ ಏರುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments