ಬಾಲಿವುಡ್ ನಟಿ ಕಾಜೋಲ್ ಅವರು ಸ್ಯಾನಿಟರಿ ಪ್ಯಾಡ್ ಗಳ ಮೇಲೆ ವಿಧಿಸಿರುವ ಜಿ.ಎಸ್.ಟಿ. ಬಗ್ಗೆ ಹೇಳಿದ್ದೇನು ಗೊತ್ತಾ...?

Webdunia
ಶುಕ್ರವಾರ, 19 ಜನವರಿ 2018 (06:59 IST)
ಮುಂಬೈ: ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಜಿ.ಎಸ್.ಟಿ. ಯನ್ನು ವಿಧಿಸಿರುವ ವಿಷಯದ ಬಗ್ಗೆ ಈಗ ಎಲ್ಲಾ ಕಡೆ ವಿರೋಧ ವ್ಯಕ್ತವಾಗುತ್ತಿದ್ದು, ಇದರ  ಬಗ್ಗೆ ಬಾಲಿವುಡ್ ನಟಿ ಕಾಜೋಲ್ ಅವರು ನೀಡಿರುವ ಹೇಳಿಕೆ ವೈರಲ್ ಆಗಿದೆ.

 
ಸ್ಯಾನಿಟರಿ ಪ್ಯಾಡ್ ಗಳ ಮೇಲೆ 12% ಜಿ.ಎಸ್.ಟಿ. ಯನ್ನು ವಿಧಿಸಿದ್ದು, ಈಗ ಅದನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಮಹಿಳೆಯರು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಅವರ ಜೊತೆಗೆ ಅನೇಕ ಕಲಾವಿದರು ಕೂಡ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ಕಾಜೋಲ್ ಅವರ ಬಳಿ ಈ ಬಗ್ಗೆ ಕೇಳಿದರೆ ಅದಕ್ಕೆ ಅವರು ‘ನಾನು ಜಿ.ಎಸ್.ಟಿ. ತಜ್ಞಳಲ್ಲ. ನಾನು ನಟಿ. ಇದೊಂದೆ ನನಗೆ ತಿಳಿದಿರುವ ಕೆಲಸ. ಹಾಲು ಹಾಗು ಅಕ್ಕಿಗೂ ತೆರಿಗೆ ವಿಧಿಸಲಾಗುತ್ತದೆ. ಸರ್ಕಾರಕ್ಕೆ ಈ ಬಗ್ಗೆ ಗೊತ್ತು. ಯಾವುದು ಸರಿ, ಯಾವುದು ತಪ್ಪು ಎಂಬುದು ಸರ್ಕಾರ ತೀರ್ಮಾನಿಸಲಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ 12 ಕ್ಲೋಸ್: ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ಕರೂರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬದ ಜತೆ ಮಾತನಾಡಿದ ವಿಜಯ್ ದಳಪತಿ

ಭಾರೀ ಮೆಚ್ಚುಗೆಯ ನಡುವೆ ರಿಷಬ್ ಶೆಟ್ಟಿಗೆ ಬಂತು ಬೆಂಗಳೂರು ತುಳುಕೂಟದಿಂದ ಪತ್ರ

ನಟಿಗೆ ಲೈಂಗಿಕ ಕಿರುಕುಳ, ವಂಚನೆ ಪ್ರಕರಣ: ನಿರ್ದೇಶಕ ಹೇಮಂತ್ ಕುಮಾರ್ ಅರೆಸ್ಟ್‌

ಕಾಂತಾರ ಸಿನಿಮಾ ಬಗ್ಗೆ ರಿಷಬ್ ಶೆಟ್ಟಿಗೆ ಪ್ರಕಾಶ್ ರಾಜ್‌ರಿಂದ ಬಂದು ಮೆಸೇಜ್‌

ಮುಂದಿನ ಸುದ್ದಿ
Show comments