Webdunia - Bharat's app for daily news and videos

Install App

ಈ ಹುಡುಗಿ ನನ್ನ ರೋಮ ರೋಮ ದಲ್ಲಿದ್ದಾಳೆ ಎಂದ ನವಾಜುದ್ದೀನ್ ಸಿದ್ದಿಕಿಗೆ ಅಭಿಮಾನಿಗಳು ಕೇಳಿದ ಪ್ರಶ್ನೆಯೇನು?

Webdunia
ಶುಕ್ರವಾರ, 20 ಜುಲೈ 2018 (07:16 IST)
ಮುಂಬೈ : ಸಿನಿಮಾ ತಾರೆಯರು ಏನೇ ಮಾಡಿದ್ದರೂ ಅದು ದೊಡ್ಡ ಸುದ್ದಿಯಾಗುತ್ತದೆ. ಅದೇರೀತಿ ಇದೀಗ ಬಾಲಿವುಡ್​ ನ​ ಪ್ರತಿಭಾವಂತ ನಟ ನವಾಜುದ್ದೀನ್​ ಸಿದ್ದಿಕಿ ಅವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ ಫೋಟೊವೊಂದರ ಬಗ್ಗೆ ಇದೀಗ ಸಾಕಷ್ಟು ಚರ್ಚೆಯಾಗುತ್ತಿದೆ.


ಇತ್ತೀಚೆಗೆ ನಟ ನವಾಜುದ್ದೀನ್​ ಸಿದ್ದಿಕಿ ಅವರ ದಾಂಪತ್ಯ ಜೀವನ ಚೆನ್ನಾಗಿಲ್ಲ ರೂಮರ್ಸ್ ಕೇಳಿಬಂದಿತ್ತು. ಆದ್ರೆ, ಸಿದ್ದಿಖಿ ದಂಪತಿ ಕಡೆಯಿಂದ ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ಈಗ ರೋಮ್​​ನಲ್ಲಿ ಹಾಲಿ ಡೇ ಮೂಡ್​​ನಲ್ಲಿರುವ ಸಿದ್ದಿಖಿ ಅಲ್ಲಿನ ಸುಂದರಿಯೊಬ್ಬಳ ಜೊತೆಗಿರುವ ಫೋಟೋವೊಂದನ್ನ ಇನ್​ಸ್ಟಾಗ್ರಾಮ್​ನಲ್ಲಿ ಹಾಕಿದ್ದಾರೆ. ಜೊತೆಗೆ ಆ ಫೋಟೋಗೆ ಏ ಲಡ್ಕಿ ಮೇರೆ ರೋಮ್​ ರೋಮ್​ ಮೇ ಹೇ ಅಂತಾ ಕ್ಯಾಪ್ಷನ್​ ಬೇರೆ ಕೊಟ್ಟಿದ್ದಾರೆ.


ಇದನ್ನು ನೋಡಿದ ಅಭಿಮಾನಿಗಳಿಗೆ ನವಾಜುದ್ದೀನ್​ ಸಿದ್ದಿಕಿ ಅವರ ದಾಂಪತ್ಯ ಜೀವನ ಬಿರುಕು ಬಿಟ್ಟಿದೆಯಾ ಎಂಬ ಅನುಮಾನ ಉಂಟಾಗಿದೆ. ಅಲ್ಲದೇ ಅಭಿಮಾನಿಗಳು ಯಾರು ನಿಮ್ಮ ಗರ್ಲ್​ಫ್ರೆಂಡಾ ಅಂತಾ ಸಿದ್ದಿಕಿಯ ಪ್ರಶ್ನೆ ಮಾಡ್ತಿದ್ದರೆ ಅದಕ್ಕೆ ಸಿದ್ದಿಕಿ ಅವರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಇದೆನ್ನೆಲ್ಲಾ ನೋಡಿದವರು ಈ ನಟನಿಗೂ ಕೂಡ ಶೀಘ್ರದಲ್ಲೇ ವಿಚ್ಛೇಧನವಾಗಬಹುದು ಅಂತ ಮಾತನಾಡಿಕೊಳ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

KL Rahul: ಮಗಳ ಪೋಟೋ ಹಂಚಿ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments