'ಸ್ಟೂಡೆಂಟ್ ಆಫ್ ದ ಇಯರ್ -2' ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಆಗಿದ್ದಾದರೂ ಏನು ಗೊತ್ತಾ?

Webdunia
ಮಂಗಳವಾರ, 5 ಜೂನ್ 2018 (15:27 IST)
ಮುಂಬೈ : 'ಸ್ಟೂಡೆಂಟ್ ಆಫ್ ದ ಇಯರ್ -2' ಚಿತ್ರದ ಶೂಟಿಂಗ್ ವೇಳೆ ದುರ್ಘಟನೆಯೊಂದು ಸಂಭವಿಸಿದ್ದು, ಆ ಸಂದರ್ಭದಲ್ಲಿ  ಚಿತ್ರದ ನಾಯಕಿ ಈ ಅವಗಡದಿಂದ ಪಾರಾಗಿದ್ದಾರೆ ಎಂಬುದಾಗಿ ಮಾಹಿತಿ ತಿಳಿದುಬಂದಿದೆ.


ಬಾಲಿವುಡ್ ನಟ ಟೈಗರ್ ಶ್ರಾಫ್ ಅವರು ನಾಯಕರಾಗಿ ಅಭಿನಯಿಸುತ್ತಿರುವ 'ಸ್ಟೂಡೆಂಟ್ ಆಫ್ ದ ಇಯರ್ -2' ಚಿತ್ರದಲ್ಲಿ ನಟ ಚಂಕಿ ಪಾಂಡೆ ಮಗಳು ಅನನ್ಯ ಪಾಂಡೆ ಅವರು ನಾಯಕಿಯಾಗಿ ನಟಿಸುವುದರ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಶೂಟಿಂಗ್ ವೇಳೆ ಚಿತ್ರದ ದೃಶ್ಯವೊಂದರಲ್ಲಿ ಅನನ್ಯ ಅವರು ವಾಹನ ಚಲಾಯಿಸಬೇಕಿತ್ತು. ವಾಹನ ಚಲಾಯಿಸ್ತಿದ್ದ ಅನನ್ಯ ಅವರು ಕಂಟ್ರೋಲ್ ತಪ್ಪಿ ಮರಕ್ಕೆ ಗುದ್ದಿದ್ದಾಳೆ. ಅವರಿಗೆ ಡ್ರೈವಿಂಗ್ ಸರಿಯಾಗಿ ಬರುತ್ತಿದ್ದರೂ ಕೂಡ ಈ ಘಟನೆಯಿಂದ ಎಲ್ಲರೂ ಒಂದು ಕ್ಷಣ ಆತಂಕಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಅನನ್ಯಾ ಅವರಿಗೆ ಯಾವುದೇ ಹಾನಿಯಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ನಿರ್ಮಾಪಕ, ಏನಿದು ಸ್ಟೋರಿ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಮುಂದಿನ ಸುದ್ದಿ
Show comments