Webdunia - Bharat's app for daily news and videos

Install App

ಯೋಗ ಮಾಡಲು ನಟಿ ರಾಖಿ ಸಾವಂತ್ ಧರಿಸಿದ್ದ ಡ್ರೆಸ್ ಯಾವುದು ಗೊತ್ತಾ?

Webdunia
ಸೋಮವಾರ, 25 ಜೂನ್ 2018 (12:43 IST)
ಮುಂಬೈ : ಯೋಗದಿನದಂದು ಬಾಲಿವುಡ್ ಹಾಟ್ ಬೆಡಗಿ ರಾಖಿ ಸಾವಂತ್ ಅವರು ಧರಿಸಿದ್ದ ಡ್ರೆಸ್ ಬಗ್ಗೆ ಈಗ ಬಾರೀ ಚರ್ಚೆ ನಡೆಯುತ್ತಿದೆ.


ನಟಿ ರಾಖಿ ಸಾವಂತ್ ಅವರು ಯೋಗದಿನದಂದು ಬಹಳ ಅದ್ಭುತವಾಗಿ ಯೋಗ ಪ್ರದರ್ಶನ ಮಾಡಿದ್ದು, ಆ ಫೋಟೋಗಳನ್ನು ತಮ್ಮ  ಇಸ್ಟ್ರಾ ಗ್ರಾಮ್ ನಲ್ಲಿ  ಅಪ್ಲೋಡ್ ಮಾಡಿದ್ದರು. ಈ ಫೋಟೊಗಳು ಸಖತ್ ವೈರಲ್ ಕೂಡ ಆಗಿತ್ತು. ಜೊತೆಗೆ  ತಮ್ಮದೇ ಕೋನದಲ್ಲಿ ಆಚರಣೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಗೂ ಗುರಿಯಾಗಿದ್ದರು. ಇದೀಗ ಅವರು ಯೋಗದಿನದಂದು ಯೋಗ ಮಾಡಲು ಧರಿಸಿದ್ದ ಡ್ರೆಸ್ ಸ್ವಿಮ್ ಸೂಟ್ ಎಂಬ ಮಾತು ಕೂಡ ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments