Webdunia - Bharat's app for daily news and videos

Install App

ತಮ್ಮ ಮದುವೆ ಸುದ್ದಿ ಬಗ್ಗೆ ಶ್ರೇಯಾ ಶರಣ್ ಏನು ಹೇಳಿದ್ದಾರೆ ಗೊತ್ತಾ...?

Webdunia
ಗುರುವಾರ, 8 ಫೆಬ್ರವರಿ 2018 (07:22 IST)
ಚೆನ್ನೈ: ತಮಿಳು ಹಾಗೂ ತೆಲುಗಿನ ಪ್ರಖ್ಯಾತ ನಟಿ ಶ್ರೇಯಾ ಶರಣ್ ಅವರು ರಷ್ಯನ್ ಬಾಯ್ ಫ್ರೆಂಡ್ ಜೊತೆ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡಿದ್ದು, ಈಗ ಈ ಸುದ್ದಿಗೆ ನಟಿ ಶ್ರೇಯಾ ಶರಣ್ ಅವರು ಬ್ರೇಕ್ ಹಾಕಿದ್ದಾರೆ.

 
ಈ ಬಗ್ಗೆ ಪ್ರತಿಕ್ರಿಯಿಸಿದ ನಟಿ ಶ್ರೇಯಾ ಶರಣ್ ಅವರು, 'ನನಗೆ ಮದುವೆಯಾಗುತ್ತಿದೆ ಎಂಬ ಸುದ್ದಿ ಸುಳ್ಳು' ಎಂದಿದ್ದಾರೆ. ಈ ಬಗ್ಗೆ ಅವರ  ತಾಯಿ ನೀರಜಾ ಅವರು ಮಾತನಾಡುತ್ತಾ, 'ಇದೆಲ್ಲಾ ವದಂತಿ ಅಷ್ಟೆ. ರಾಜಸ್ಥಾನದಲ್ಲಿನ ತನ್ನ ಗೆಳತಿಯ ಮದುವೆಯಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಬಟ್ಟೆ ಮತ್ತು ಒಡವೆಗಳಿಗೆ ಆರ್ಡರ್ ನೀಡಲಾಗಿತ್ತು. ಅದನ್ನೇ ತಪ್ಪಾಗಿ ಅರ್ಥೈಸಿದ್ದಾರೆ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments