Webdunia - Bharat's app for daily news and videos

Install App

ಭಾರತ ಮುರ್ದಾಬಾದ್ ಎಂದ ಪಾಕ್ ಅಭಿಮಾನಿಗೆ ನಟ ರಿತೇಶ್ ದೇಶ್ ಮುಖ್ ಕೊಟ್ಟ ಉತ್ತರವೇನು?!

Webdunia
ಬುಧವಾರ, 21 ಜೂನ್ 2017 (10:03 IST)
ಮುಂಬೈ: ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಭಾರತ ತಂಡವನ್ನು ಸೋಲಿಸಿದ ಖುಷಿಯಲ್ಲಿರುವ ಪಾಕ್ ಅಭಿಮಾನಿಗಳು ಮನಬಂದಂತೆ ವರ್ತಿಸುತ್ತಿದ್ದಾರೆ. ಹಾಗೆ ಮಾಡಲು ಹೋದ ಅಭಿಮಾನಿಗೆ ಬಾಲಿವುಡ್ ನಟ ರಿತೇಶ್ ದೇಶ್ ಮುಖ್ ತಪರಾಕಿ ನೀಡಿದ್ದಾರೆ.

 
ಪಾಕಿಸ್ತಾನದ ವಿರುದ್ಧ ಭಾರತ ಸೋತ ಬೆನ್ನಲ್ಲೇ ನಟ ರಿತೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ‘ಹಿಂದೂಸ್ಥಾನ್ ಜಿಂದಾಬಾದ್’ ಎಂದು ಸಂದೇಶ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪಾಕ್ ಅಭಿಮಾನಿಯೊಬ್ಬ ಮುರ್ದಾಬಾದ್ ಎಂದು ಪ್ರತಿಕ್ರಿಯಿಸಿದ್ದ.

ತಕ್ಷಣ ಆತನನ್ನು ತಮ್ಮ ಖಾತೆಯಿಂದ ಬ್ಲಾಕ್ ಮಾಡಿದ ರಿತೇಶ್, ‘ಸರ್.. ನಿಮ್ಮನ್ನು ಬ್ಲಾಕ್ ಮಾಡಲಾಗಿದೆ. ನನ್ನ ದೇಶದ ವಿರುದ್ಧ ಏನೂ ಹೇಳಬೇಡಿ. ಉತ್ತಮ ಜೀವನ ನಿಮ್ಮದಾಗಲಿ’ ಎಂದು ಪ್ರತಿಕ್ರಿಯೆಯನ್ನೂ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಡೆವಿಲ್ ಸಿನಿಮಾ ಶೂಟಿಂಗ್‌ಗಾಗಿ ಪುತ್ರನ ಜತೆ ಥೈಲ್ಯಾಂಡ್‌ಗೆ ಹಾರಿದ ನಟ ದರ್ಶನ್‌

ಹೊಂಬಾಳೆ ಪ್ರೊಡಕ್ಷನ್ ಬಗ್ಗೆ ಮೆಚ್ಚುಗೆಯ ಮಾತನಾಡಿ, ಮತ್ತಷ್ಟು ಸಿನಿಮಾ ಮಾಡುವ ಬಯಸುತ್ತೇನೆಂದ ಪ್ರಭಾಸ್‌

ಅಕ್ರಮ ಚಿನ್ನ ಸಾಗಿಸುತ್ತಿರುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ

ಮಾತು ಶುರು ಮಾಡುತ್ತಿರುವಾಗಲೇ ಡಿ ಬಾಸ್, ಡಿ ಬಾಸ್ ಕೂಗು ಜೋರು, ಸೈಲೆಂಟ್ ಆಗಿ ಆಲಿಸಿದ ಯುವ ರಾಜ್‌ಕುಮಾರ್‌

ಮುಂದಿನ ಸುದ್ದಿ
Show comments