ಪತಿ ಅಕ್ಷಯ್ ಕುಮಾರ್ ಜತೆಗೆ ಮನಸ್ತಾಪದ ಸುಳ್ಳು ಸುದ್ದಿ ಬರೆದಿದ್ದಕ್ಕೆ ಟ್ವಿಂಕಲ್ ಖನ್ನಾ ಉತ್ತರ ನೋಡಿ!

Webdunia
ಭಾನುವಾರ, 23 ಏಪ್ರಿಲ್ 2017 (07:24 IST)
ಮುಂಬೈ: ಬಾಲಿವುಡ್ ಮಂದಿಯ ಬಗ್ಗೆ ಆಗಾಗ ಸರಸ ವಿರಸದ ಸುದ್ದಿಗಳು ಬರುತ್ತಲೇ ಇರುತ್ತವೆ. ಹಾಗೆಯೇ ಒಂದು ವೆಬ್ ಚಾನೆಲ್ ನಟ ಅಕ್ಷಯ್ ಕುಮಾರ್ ಮತ್ತು ಪತ್ನಿ ಟ್ವಿಂಕಲ್ ಖನ್ನಾ ಬಗ್ಗೆ ಬರೆದು ಸರಿಯಾಗಿ ಉಗಿಸಿಕೊಂಡಿದೆ.

 
ಅಕ್ಷಯ್ ಕುಮಾರ್ ಮತ್ತು ಪತ್ನಿ ನಡುವೆ ‘ಪದ್ಮನ್’ ಚಿತ್ರದ ನಿರ್ಮಾಣ ಮತ್ತು ಖರ್ಚು ವೆಚ್ಚಗಳ ವಿಚಾರಕ್ಕೆ ಮನಸ್ತಾಪವಾಗಿದೆ ಎಂದು ಆನ್ ಲೈನ್ ಮಾಧ್ಯಮವೊಂದು ವರದಿ ಮಾಡಿತ್ತು. ಇದನ್ನು ಓದಿದ ಟ್ವಿಂಕಲ್ ತಕ್ಕ ಉತ್ತರ ನೀಡಿದ್ದಾರೆ.

‘ಹೌದು. ನಾನು ಈ ಚಿತ್ರದ ನಿರ್ಮಾಣಕ್ಕಾಗಿ ನನ್ನ ಮಂಗಳ ಸೂತ್ರವನ್ನು ಬಿಚ್ಚಿ ಮಾರಾಟ ಮಾಡಿದ್ದೇನೆಂದು ಬರೆದುಕೊಳ್ಳಿ. ನೀವು ನೀವೇ ಏನೋ ಕಲ್ಪನೆ ಮಾಡಿಕೊಂಡು ಬರೆಯುವಾಗ ಹೀಗೆಲ್ಲಾ ಬರೆಯಬಹುದು’ ಎಂದು ಟ್ವಿಂಕಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments