Webdunia - Bharat's app for daily news and videos

Install App

ನಟ ರಿಶಿ ಕಪೂರ್ ಅವರಿಗೆ ಮಹಿಳಾ ಅಭಿಮಾನಿಯೊಬ್ಬರು ಹೇಳಿದ್ದೇನು ಗೊತ್ತಾ...?

Webdunia
ಬುಧವಾರ, 17 ಜನವರಿ 2018 (06:21 IST)
ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕಂಡಾಗ ಅವರ ಬಳಿ ಹೋಗಿ ಸೆಲ್ಫಿ ತೆಗೆದುಕೊಂಡು ಖುಷಿ ಪಡುತ್ತಾರೆ. ಆದರೆ ಇತ್ತಿಚೆಗೆ ಬಾಲಿವುಡ್ ಖ್ಯಾತ ನಟ ರಿಶಿ ಕಪೂರ್ ಅವರು  ತಮ್ಮ ಅಭಿಮಾನಿಯೊಬ್ಬರು ಸೆಲ್ಫಿ ಕೇಳಿದಾಗ ನೀಡದೆ ಅವರ ಕಣ್ಣಲ್ಲಿ ನೀರು ಹಾಕಿಸಿದ್ದಾರೆ.

 
ರಿಶಿ ಕಪೂರ್ ಅವರು ತಮ್ಮ ಪ್ಯಾಮಿಲಿ ಜೊತೆ  ಬಾಂದ್ರಾದ ಪಾಶ್ ರೆಸ್ಟೋರೆಂಟ್ ಗೆ ಹೋಗಿದ್ದಾಗ ಮಹಿಳಾ ಅಭಿಮಾನಿಯೊಬ್ಬರು ಅವರ ಹತ್ತಿರ ಬಂದು ಸೆಲ್ಫಿ ಕೇಳಿದಾಗ ‘ನೋ’ ಎಂದು ಹೇಳಿದ್ದಕ್ಕೆ ಆ ಅಭಿಮಾನಿ ‘ನೀವು ತುಂಬಾ ರೂಡ್ ‘ ಎಂದು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ರಿಶಿ ಕಪೂರ್ ಅವರು ‘ನಿಮಗೆ ಅರ್ಥವಾಗುವುದಿಲ್ಲ. ನೀವು ತುಂಬಾ ರೂಡ್ ಎಂದು ಹೇಳಲು ನಿಮಗೆ ತುಂಬಾ ಸುಲಭ’ ಎಂದು  ಸಿಟ್ಟಿನಿಂದ ಹೇಳಿದಾಗ ಅಭಿಮಾನಿ ಕಣ್ಣೀರು ಹಾಕಿದ್ದಾರೆ. ನಂತರ ರಣಬೀರ್ ಕಪೂರ್ ಅವರು ಬಂದು ತಂದೆಯನ್ನು ಸಮಾಧಾನ ಪಡಿಸಿ ಕರೆದುಕೊಂಡು ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments