ಮೆಗಾ ಸ್ಟಾರ್ ಫ್ಯಾಮಿಲಿ ಮೇಲೆ ಶ್ರೀರೆಡ್ಡಿ ಮಾಡಿದ ಆರೋಪವಾದರೂ ಏನು…?

Webdunia
ಸೋಮವಾರ, 23 ಏಪ್ರಿಲ್ 2018 (05:44 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ದೊಡ್ಡ ಮಟ್ಟದಲ್ಲಿ ವಿವಾದವನ್ನೇ ಸೃಷ್ಟಿ ಮಾಡಿದ ತೆಲುಗು ನಟಿ ಶ್ರೀರೆಡ್ಡಿ ಇದೀಗ ನನಗೆ ಯಾವುದೇ ತೊಂದರೆಯಾದರೆ ಅದಕ್ಕೆ ಮೆಗಾ ಸ್ಟಾರ್ ಫ್ಯಾಮಿಲಿ ಅವರೇ ಜವಾಬ್ದಾರಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೊಂಡಿದ್ದಾರೆ.


ಮೆಗಾ ಸ್ಟಾರ್ ಚಿರಂವೀಜಿ ಅವರ ಸಹೋದರ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೇಲೆ ಆರೋಪದ ಬರಹವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ನಟಿ ಶ್ರೀರೆಡ್ಡಿ ಅವರು ಇತ್ತೀಚಿಗೆ ಸಾಕಷ್ಟು ಜೀವ ಬೆದರಿಕೆ ಕರೆಗಳು ಬರುತ್ತಿವೆ ಇದರ ಹಿಂದೆ ಮೆಗಾ ಫ್ಯಾಮಿಲಿ ಇರಬಹುದು ಮುಖ್ಯವಾಗಿ ಚಿರಂಜೀವಿಯವರ ಸಹೋದರ ನಾಗಬಾಬು ಅವರ ಕಡೆಯಿಂದ ಬರುತ್ತಿವೆ. ಇದು ನಾನು ನನ್ನ ಸ್ವಂತಕ್ಕೆ ಕಿರುಕುಳ ಸಹಿಸಿಕೊಳ್ಳದೇ ಬರೆದುಕೊಳ್ಳುತ್ತಿರುವ ಮೂಕಪತ್ರ. ಹುಡುಗಿಯರನ್ನು ಅಡ್ಡ ಇಟ್ಟುಕೊಂಡು ರಾಜಕೀಯ ಮಾಡುತ್ತಿರುವವವರಿಗೆ ನಮ್ಮ ನೋವು ಹೇಗೆ ಅರ್ಥ ಮಾಡಿಸುವುದು ಹೇಗೆ ಎಂದು ತಿಳಿಯುತ್ತಿಲ್ಲ ಜೊತೆಗೆ ಅವರಿಗೆ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕನಿಷ್ಟ ಔದಾರ್ಯವಿಲ್ಲ. ಇತಿಹಾಸದ ಪುಟಗಳಲ್ಲಿ ಎನ್ಟಿಆರ್ ಹಾಗು ವೈಎಸ್ಸಾರ್ ಅವರ ಚರಿತ್ರೆಯನ್ನು ಓದಿಕೊಂಡರೆ ಸ್ವಲ್ಪ ಸಾಮಾಜಿಕ ಕಳಕಳಿಯಾದರೂ ಅವರಿಗೆ ಬರಬಹುದು ಎಂದು ಪೋಸ್ಟ್ ಮಾಡಿಕೊಂಡಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments