Webdunia - Bharat's app for daily news and videos

Install App

ಅನಿಲ್ ಕಪೂರ್ ಸಲ್ಮಾನ್ ಖಾನ್ ಎದುರು ಐಶ್ವರ್ಯ ರೈ ಹೆಸರು ಹೇಳಿದಾಗ ಸಲ್ಮಾನ್ ಖಾನ್ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 27 ಜುಲೈ 2018 (07:20 IST)
ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನಟಿ ಐಶ್ವರ್ಯ ರೈ ಲವ್ ಬ್ರೇಕ್ ಅಪ್ ಆಗಿ ಹಲವು ವರ್ಷಗಳೆ ಕಳೆದಿದೆ.  ಆದರೆ ಇತ್ತೀಚೆಗೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟ ಅನಿಲ್ ಕಪೂರ್ ಅವರು ನಟ ಸಲ್ಮಾನ್ ಖಾನ್ ಅವರನ್ನು ನಟಿ ಐಶ್ವರ್ಯ ರೈ ಹೆಸರಿನಿಂದ ಕಾಲೆಳೆದಿದ್ದಾರೆ.


ಹೌದು. ನಟ ಸಲ್ಮಾನ್ ಖಾನ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ದಸ್ ಕಾ ಧಮ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದು, ಇತ್ತೀಚೆಗೆ ಈ ಕಾರ್ಯಕ್ರಮಕ್ಕೆ ಅನಿಲ್ ಕಪೂರ್ ಹಾಗೂ ಐಶ್ವರ್ಯ ರೈ ಬಚ್ಚನ್  ನಟಿಸಿರುವ ಫನ್ನಿ ಖಾನ್ ಚಿತ್ರದ ಪ್ರಚಾರಕ್ಕಾಗಿ ನಟ ಅನಿಲ್ ಕಪೂರ್ ಅವರು ಮಾತ್ರ ಬಂದಿದ್ದರು.


ಆ ವೇಳೆ ಮಾತನಾಡುವಾಗ ಅನಿಲ್ ಕಪೂರ್ ಅವರು ನಟಿ ಐಶ್ವರ್ಯ್ ರೈ ಹೆಸರು ಹೇಳಿ ನಂತರ ತಮ್ಮ ತಪ್ಪನ್ನು ತಿದ್ದಿ ಐಶ್ವರ್ಯ ರೈ ಬಚ್ಚನ್ ಎಂದು ಹೇಳುತ್ತಾ ಸಲ್ಮಾನ್ ಖಾನ್ ಕಾಲೆಳೆದಿದ್ದಾರಂತೆ. ಆಗ ಸಲ್ಮಾನ್ ಖಾನ್ ಪ್ರತಿಕ್ರಿಯೆ ಭಿನ್ನವಾಗಿತ್ತು. ಅಷ್ಟೇ ಅಲ್ಲದೆ ಅಭಿಮಾನಿಗಳು ಕೂಡ ಚಪ್ಪಾಳೆ ತಟ್ಟಿ ತಮ್ಮ ಪ್ರತಿಕ್ರಿಯೆನ್ನ ಚಪ್ಪಾಳೆ ಮೂಲಕ ವ್ಯಕ್ತ ಪಡಿಸಿದ್ದಾರೆ. ಸಲ್ಮಾನ್ ಖಾನ್ ಈ ಪ್ರತಿಕ್ರಿಯೆ ಈಗ ಎಲ್ಲೆಡೆ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments