Webdunia - Bharat's app for daily news and videos

Install App

ನೋಯ್ಡಾದಲ್ಲಿ 'ಡಿಶೂಂ' ಚಿತ್ರದ ಭರ್ಜರಿ ಪ್ರಚಾರ ಮಾಡಿದ ಚಿತ್ರತಂಡ

Webdunia
ಸೋಮವಾರ, 25 ಜುಲೈ 2016 (17:13 IST)
'ಡಿಶೂಂ' ಚಿತ್ರ ರಿಲೀಸ್ ಕಾಣಲು ಇನ್ನೇನು ಕೆಲ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಚಿತ್ರದ ಪ್ರಚಾರದಲ್ಲಿ ಚಿತ್ರತಂಡ ಬ್ಯೂಸಿ ಇದೆ. ಇವತ್ತು ಡಿಶೂಂ ಚಿತ್ರತಂಡ ಚಿತ್ರದ ಪ್ರಚಾರಕ್ಕಾಗಿ ನೋಯ್ಡಾಗೆ ತೆರಳಿ ಅಲ್ಲಿ ಪ್ರಚಾರ ಮಾಡಿದ್ದು ಕಂಡು ಬಂತು. ಈ ವೇಳೆ ವರುಣ್ ಧವನ್, ಜಾಕ್ವೆಲಿನ್ ಫರ್ನಾಂಡೀಸ್ ಹಾಗೂ ಜಾನ್ ಅಬ್ರಾಹಂ ಭರ್ಜರಿಯಾಗಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಚಿತ್ರದ ಸಾಂಗ್‌ಗೆ ಜಾಕ್ವೆಲಿನ್ ಸಖತ್ ಆಗಿ ಹೆಜ್ಜೆ ಹಾಕಿದ್ದು ಕಂಡು ಬಂತು.

ನೋಯ್ಡಾದಲ್ಲಿ ಹೆಚ್ಚು ಹೀಟ್ ಇದ್ದರೂ ಸಹ ಚಿತ್ರದ ಪ್ರಚಾರವನ್ನು ಕೈಗೊಂಡಿದ್ದ ಜಾಕ್ವೆಲಿನ್, ವರುಣ್ ಧವ. ಆ ಬಳಿಕ ಅನಾರೋಗದ ನಿಮಿತ್ಯ ಜಾನ್ ಅಬ್ರಾಹಂ ಡಾಕ್ಟರ್‌ರನ್ನು ಕಾಣಲು ತೆರಳಿದ್ದರು.

ನೋಯ್ಡಾದಲ್ಲಿ ಹೆಚ್ಚು ಹೀಟ್ ಇದ್ದರೂ ಸಹ ಚಿತ್ರದ ಪ್ರಚಾರವನ್ನು ಕೈಗೊಂಡಿದ್ದರು. ಆ ಬಳಿಕ ಜಾನ್ ಅಬ್ರಾಹಂ ಡಾಕ್ಟರ್‌ರನ್ನು ಕಾಣಲು ತೆರಳಿದ್ದರು.
 
ಡಿಶೂಂ ಚಿತ್ರ ಫುಲ್ ಆ್ಯಕ್ಷನ್ ಡ್ರಾಮಾ ಒಳಗೊಂಡಿದ್ದು, ಚಿತ್ರದಲ್ಲಿ ನರ್ಗಿಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜುಲೈ 29ಕ್ಕೆ ರಿಲೀಸ್ ಆಗಲಿದೆ. ಡಿಶೂಂ ಚಿತ್ರ ಆ್ಯಕ್ಷನ್ ಥ್ರೀಲ್ಲರ್ ಮೂವೀ ಚಿತ್ರದಲ್ಲಿ  ಜಾನ್ ಅಬ್ರಾಹಂ, ಜಾಕ್ವೆಲಿನ್ ಫರ್ನಾಡಿಸ್, ವರುಣ್ ಧವನ್, ನರ್ಗಿಸ್ ಫಕ್ರಿ ಮಿಂಚಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಮುಂದಿನ ಸುದ್ದಿ
Show comments