Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ‘ರಾಹುಲ್’ ಎಂದು ಕಳ್ಳ ಹೆಸರಿಟ್ಟಿದ್ದ ಅನುಷ್ಕಾ ಶರ್ಮಾ! ಕಾರಣವೇನು ಗೊತ್ತಾ?!

Webdunia
ಮಂಗಳವಾರ, 5 ಮಾರ್ಚ್ 2019 (10:32 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017 ರಲ್ಲಿ ತಮ್ಮ ವಿವಾಹವಾಗುವಾಗ ಆದಷ್ಟು ಮಾಧ್ಯಮಗಳನ್ನು ದೂರವಿಟ್ಟಿದ್ದರು.


ದೂರದ ಇಟೆಲಿಯಲ್ಲಿ ಖಾಸಗಿಯಾಗಿ ನಡೆದ ಇವರ ವಿವಾಹ ಸಮಾರಂಭ ಎಷ್ಟು ಸೀಕ್ರೆಟ್ ಆಗಿತ್ತೆಂದರೆ ಮದುವೆಯಾದ ಬಳಿಕವಷ್ಟೇ ಇಬ್ಬರೂ ಅದನ್ನು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗಗೊಳಿಸಿದ್ದರು.

ಇದೀಗ ಸಂದರ್ಶನವೊಂದರಲ್ಲಿ ಅನುಷ್ಕಾ ಅಂದು ತಮ್ಮ ವಿವಾಹವನ್ನು ಸೀಕ್ರೆಟ್ ಆಗಿಡಲು ಮಾಡಿದ್ದ ಹರಸಾಹಸಗಳನ್ನು ಬಹಿರಂಗಪಡಿಸಿದ್ದಾರೆ. ‘ಅಡುಗೆಯವರಿಗೂ ತಮ್ಮ ವಿವಾಹದ ಬಗ್ಗೆ ಸುಳಿವು ಸಿಗದೇ ಇರಲು, ವಿರಾಟ್ ಹೆಸರನ್ನು ರಾಹುಲ್ ಎಂದು ಸುಳ್ಳು ಹೇಳಲಾಗಿತ್ತು. ಈ ಮೂಲಕ ನಮ್ಮ ವಿವಾಹ ಸಮಾರಂಭ ಸಾರ್ವಜನಿಕವಾಗದೇ ಕೇವಲ ಕುಟುಂಬದವರ ಸಮ್ಮುಖದಲ್ಲಿ ಮಾತ್ರ ನಡೆಯಬೇಕೆಂಬುದು ನಮ್ಮ ಇಚ್ಛೆಯಾಗಿತ್ತು. ಅದಕ್ಕಾಗಿ ಈ ರೀತಿಯೆಲ್ಲಾ ಸೀಕ್ರೆಟ್ ಮಾಡಿದ್ದೆವು’ ಎಂದು ಅನುಷ್ಕಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments