ನಟ ಪ್ರಭಾಸ್ ನೆಚ್ಚಿನ ಬಾಲಿವುಡ್ ನಟಿಯರು ಯಾರು ಗೊತ್ತಾ?

Webdunia
ಶನಿವಾರ, 23 ಜೂನ್ 2018 (09:37 IST)
ಹೈದರಾಬಾದ್ : ಬಾಹುಬಲಿ ಖ್ಯಾತಿಯ ಸ್ಟಾರ್ ನಟ ಪ್ರಭಾಸ್ ಅವರು ತಮ್ಮ ನೆಚ್ಚಿನ ಬಾಲಿವುಡ್ ನಟಿ ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ.


ಈಗಾಗಲೇ ಬಾಹುಬಲಿ ಚಿತ್ರದ ಮೂಲಕ ಸೂಪರ್ ಸ್ಟಾರ್ ಎನಿಸಿಕೊಂಡಿರುವ ನಟ ಪ್ರಭಾಸ್ ಅವರು ಬೆಸ್ಟ್ ಯಾಕ್ಟರ್ ಫಿಲ್ಮ್ ಫೇರ್ ಅವಾರ್ಡ್  ಕೂಡ ಪಡೆದಿದ್ದರು. ಇವರು ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ತನ್ನ ನೆಚ್ಚಿನ B- ಟೌನ್ ನಟಿಯರ ಹೆಸರನ್ನು ಬಹಿರಂಗಪಡಿಸಿದ್ದಾರೆ. ನಿಮ್ಮ ನೆಚ್ಚಿನ ಬಾಲಿವುಡ್ ನಟಿ ಯಾರು ಎಂದು ಕೇಳಿದ್ದಕ್ಕೆ ನಟ ಪ್ರಭಾಸ್ ಅವರು ‘ದೀಪಿಕಾ, ಕತ್ರಿನಾ ಮತ್ತು ಅಲಿಯಾ’ ಎಂದು ಹೇಳಿದ್ದಾರಂತೆ.


ಈಗಾಗಲೇ “ಸಾಹೋ" ಚಿತ್ರದಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರೊಂದಿಗೆ ಜೋಡಿಯಾಗಿ ನಟಿಸುತ್ತಿರುವ ನಟ  ಪ್ರಭಾಸ್ ಅವರಿಗೆ ಮುಂದಿನ ದಿನಗಳಲ್ಲಿ ಅವರ ನೆಚ್ಚಿನ ಬಾಲಿವುಡ್ ನಟಿಯರೊಂದಿಗೆ ನಟಿಸುವ ಅವಕಾಶ ಸಿಗಲಿ ಎಂದು ಆಶಿಸೋಣ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ಮುಂದಿನ ಸುದ್ದಿ
Show comments