ದೀಪಿಕಾ ಪಡುಕೋಣೆ ಅವರ ಜೀವನದಲ್ಲಿ ಬಂದ ಮುಖ್ಯ ವ್ಯಕ್ತಿ ಯಾರು ಗೊತ್ತಾ...?

Webdunia
ಸೋಮವಾರ, 29 ಜನವರಿ 2018 (06:24 IST)
ಮುಂಬೈ : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸಿದ ಪದ್ಮಾವತ್ ಸಿನಿಮಾ ಬಿಡುಗಡೆಗೆ ದೇಶಾದ್ಯಂತ ವಿರೋಧ ವ್ಯಕ್ತವಾದರೂ ಎಲ್ಲಾ ಅಡೆತಡೆಗಳನ್ನು ಸರಿಸಿ ಕೊನೆಗೂ ಬಿಡುಗಡೆಗೊಂಡಿದೆ. ಈ ಮಧ್ಯ ನಟಿ ದೀಪಿಕಾ ಅವರು ತಮ್ಮ ಜೀವನದಲ್ಲಿ ಒಬ್ಬ ಮುಖ್ಯವಾದ ವ್ಯಕ್ತಿಯ ಪ್ರವೇಶವಾಗಿರುದಾಗಿ ತಿಳಿಸಿದ್ದಾರೆ.


ಹೌದು ಆ ವ್ಯಕ್ತಿ ಬೇರೆ ಯಾರು ಅಲ್ಲ, ಪದ್ಮಾವತ್ ಸಿನಿಮಾ ನಿರ್ದೇಶಕರಾದ ಸಂಜಯ್ ಲೀಲಾ ಬನ್ಸಾಲಿ ಅವರು. ಪದ್ಮಾವತ್ ಚಿತ್ರ ಬಿಡುಗಡೆಯಾಗುತ್ತಿದ್ದಂತೆ, ದೀಪಿಕಾ ಸಂಜಯ್ ಲೀಲಾ ಜೊತೆವಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ “ನನ್ನ ಜೀವನದ ಈಗೀನ ಹಾಗೂ ಮುಂದಿನ ಜೀವನದ್ದಕ್ಕೂ ಇವರು ನನ್ನ ಮುಖ್ಯ ವ್ಯಕ್ತಿ ಆಗಿರುತ್ತಾರೆ. ನಮ್ಮಿಬ್ಬರ ಕಡೆಯಿಂದ ನಾವು ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹೇಳಲು ಇಷ್ಟಪಡುತ್ತೇನೆ. ನಿಮ್ಮನ್ನು ಚಿತ್ರಮಂದಿರಗಳಲ್ಲಿ ಭೇಟಿ ಮಾಡುತ್ತೇನೆ. ಒಂದು ನಟಿಯನ್ನು ತೆರೆಯ ಮೇಲೆ ಅದ್ಭುತವಾಗಿ ಕಾಣಿಸಿಕೊಳ್ಳುವಂತೆ ಮಾಡಿದ ನಿರ್ದೇಶಕನಿಗೆ ನನ್ನ ಕೃತಜ್ಞತೆಗಳು. ಬಾಜಿರಾವ್ ಮಸ್ತಾನಿನಂತಹ ಬ್ಲಾಕ್ ಬಸ್ಟರ್ ಚಿತ್ರದ ನಂತರ ಮತ್ತೆ ನನ್ನನ್ನು ರಾಣಿಯಾಗಿ ಪದ್ಮಾವತ್ ಚಿತ್ರದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದ್ದಾರೆ.” ಎಂದು ಪದ್ಮಾವತ್ ಕ್ಯಾಪ್ಷನ್ ಹಾಕಿ ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments