ನಟ ಸಂಜಯ್ ದತ್ತ್ ಅವರ ಹೆಸರಿಗೆ ತನ್ನ ಎಲ್ಲಾ ಆಸ್ತಿಗಳನ್ನು ಬರೆದ ಆ ಅಭಿಮಾನಿ ಯಾರು ಗೊತ್ತಾ..?

Webdunia
ಗುರುವಾರ, 8 ಮಾರ್ಚ್ 2018 (06:35 IST)
ಮುಂಬೈ : ಅಭಿಮಾನಿಗಳು ತಮ್ಮ ನೆಚ್ಚಿನ ಸಿನಿಮಾ ನಟರಿಗಾಗಿ ಏನೆಲ್ಲಾ ಮಾಡುತ್ತಾರೆ ಎಂಬುದನ್ನು ನಾವು ಅನೇಕ ಬಾರಿ ಕೇಳಿರುತ್ತೇವೆ. ಅದೇರೀತಿ ಇಲ್ಲೊಬ್ಬ ಅಭಿಮಾನಿ ಕೂಡ ತಮ್ಮ ನೆಚ್ಚಿನ ಬಾಲಿವುಡ್ ನಟ ಸಂಜಯ್ ದತ್ತ್ ಅವರ  ಹೆಸರಿಗೆ ತನ್ನ ಎಲ್ಲಾ ಆಸ್ತಿಗಳನ್ನು ಬರೆದು ವಿಧಿವಶರಾಗಿದ್ದಾರೆ.


ಮುಂಬೈ ಮೂಲದ ನಿಷಿ ಹರಿಶ್ಚಂದ್ರ ತ್ರಿಪಾಠಿ (62) ಎಂಬುವವರು ಬ್ಯಾಂಕಿಗೆ ಬರೆದಿರುವ ಪತ್ರವೊಂದರಲ್ಲಿ ತನಗೆ ಸೇರಿದ ಅನೇಕ ಬೆಲೆಬಾಳುವ ವಸ್ತುಗಳೂ ನಟ ಸಂಜಯ್ ದತ್ ಅವರಿಗೆ ಸೇರಬೇಕೆಂದು ತಿಳಿಸಿದ್ದು, ಸಾವನಪ್ಪುವ ಮೊದಲು ನಾಮಿನಿ ಹೆಸರಿನ ಸ್ಥಳದಲ್ಲಿ 'ಫಿಲಂ ಸ್ಟಾರ್ ಸಂಜಯ್ ದತ್' ಎಂದು ಬರೆದು ಅವರ ಪಾಲಿ ಹಿಲ್ ಹೋಮ್ ವಿಳಾಸ ನೀಡಿದ್ದಾರೆ. ಈ ವಿಷಯವನ್ನು ಪೊಲೀಸರು ಸಂಜಯ್ ದತ್ತ್ ಅವರಿಗೆ ಕರೆ ಮಾಡಿ ತಿಳಿಸಿದಾಗ ಅವರು ಒಂದು ಕ್ಷಣ ಶಾಕ್ ಆಗಿದ್ದಾರೆ. ಯಾಕೆಂದರೆ ಅವರಿಗೆ ಆಕೆ ಯಾರೆಂಬುದೇ ತಿಳಿದಿರಲಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮುಂದಿನ ಸುದ್ದಿ
Show comments