ಅನುಷ್ಕಾ ಬಾಲಿವುಡ್ ನ ಆಫರ್ ಗಳನ್ನು ತಿರಸ್ಕರಿಸಲು ಕಾರಣ ಯಾರು ಗೊತ್ತಾ…?

Webdunia
ಶನಿವಾರ, 10 ಮಾರ್ಚ್ 2018 (06:03 IST)
ಹೈದರಾಬಾದ್ : ಟಾಲಿವುಡ್ ನ ಸೂಪರ್ ಹಿಟ್ ಚಿತ್ರ ಬಾಹುಬಲಿ 2 ನ ಸೂಪರ್ ಜೋಡಿ ಪ್ರಭಾಸ್-ಅನುಷ್ಕಾ ಅವರು ಆಗಾಗ ಸುದ್ದಿಯಾಗುತ್ತಿದ್ದು, ಈಗ ಅವರ ಬಗ್ಗೆ ಮತ್ತೊಂದು ಗಾಸಿಪ್ ಕೇಳಿಬರುತ್ತಿದೆ.


ಅದೇನೆಂದರೆ ನಟ ಪ್ರಭಾಸ್ ಅವರು ಬಾಲಿವುಡ್‍ಗೆ ಎಂಟ್ರಿ ಕೊಡುತ್ತಿರುವ ವಿಷಯ ಎಲ್ಲರಿಗೂ ತಿಳಿದಿದ್ದು, ಇದೀಗ ಅನುಷ್ಕಾ ಅವರಿಗೂ ಕೂಡ ಬಾಲಿವುಡ್‍ನಿಂದ ಅವಕಾಶಗಳು ಹುಡುಕಿಕೊಂಡು ಬರುತ್ತಿದೆಯಂತೆ. ಇತ್ತೀಚಿಗಷ್ಟೇ ನಿರ್ದೇಶಕರೊಬ್ಬರು ಬಾಲಿವುಡ್‍ಗೆ ಬರುವಂತೆ ಅನುಷ್ಕಾ ಶೆಟ್ಟಿಗೆ ಕೇಳಿಕೊಂಡಿದ್ದಾರಂತೆ. ಆದರೆ ಅನುಷ್ಕಾ ಅವರು ಮಾತ್ರ ಈ ಅವಕಾಶವನ್ನು ತಿರಸ್ಕರಿಸಿದ್ದು, ಇದಕ್ಕೆ ಕಾರಣ ಪ್ರಭಾಸ್ ಅವರು ಎಂಬ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ. ಸದ್ಯಕ್ಕೆ ಅನುಷ್ಕಾ ಬಾಲಿವುಡ್ ಗೆ ಬರುವುದು ಬೇಡ ಒಂದು ವೇಳೆ ಅವರು ಬಾಲಿವುಡ್ ಗೆ ಬರುವುದಾದರೆ ಅದು ತನ್ನ ಜೊತೆಗೆ ಪಾದಾರ್ಪಣೆ ಮಾಡಬೇಕೆಂದು ಪ್ರಭಾಸ್ ಅಭಿಪ್ರಾಯಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಪರಶುರಾಮನ ಪಾತ್ರಕ್ಕೆ ಮದ್ಯ, ನಾನ್ ವೆಜ್ ಬಿಟ್ಟ ವಿಕ್ಕಿ ಕೌಶಾಲ್: ಪತ್ನಿ ಜೊತೆ ಅದನ್ನೂ ಮಾಡ್ಬೇಡಿ ಎಂದ ನೆಟ್ಟಿಗರು

ಮೊದಲ ಮಗುವಿಗೆ ಜನ್ಮವಿತ್ತ ಕತ್ರಿನಾ ಕೈಫ್: ವಿಕ್ಕಿ ಕೌಶಾಲ್ ಮನೆಯಲ್ಲಿ ಸಂಭ್ರಮ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಮುಂದಿನ ಸುದ್ದಿ
Show comments