Webdunia - Bharat's app for daily news and videos

Install App

ಸಲ್ಮಾನ್ ಖಾನ್ ರವರನ್ನು ಭೇಟಿ ಮಾಡಲು ಜೋಧ್ಪುರ ಜೈಲಿಗೆ ತೆರಳಿದ್ದ ಈ ನಟಿ ಯಾರು ಗೊತ್ತಾ...?

Webdunia
ಭಾನುವಾರ, 8 ಏಪ್ರಿಲ್ 2018 (07:08 IST)
ಜೋಧ್ಪುರ : ಕೃಷ್ಣ ಮೃಗಗಳ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಬಗ್ಗೆ ಇಡೀ ಬಾಲಿವುಡ್  ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಬಾಲಿವುಡ್ ನಟಿಯೊಬ್ಬಳು ಮಾತ್ರ ಸಲ್ಮಾನ್ ಖಾನ್ ಅವರನ್ನು ನೋಡಲು ಜೋಧ್ಪುರಕ್ಕೆ ತೆರಳಿದ್ದಾರೆ.


ಸಲ್ಮಾನ್ ಖಾನ್ ಅವರ ಜೊತೆ ಕೆಲವು ಸಿನಿಮಾಗಳಲ್ಲಿ ಜೋಡಿಯಾಗಿ ನಟಿಸಿದ್ದ ಅವರ ಆಪ್ತ ಗೆಳತಿ ನಟಿ ಪ್ರೀತಿ ಜಿಂಟಾ ಅವರು ಜೈಲು ಶಿಕ್ಷೆ ಅನುಭವಿಸುತ್ತಿರುವ ಸಲ್ಮಾನ್ ಖಾನ್ ಅವರನ್ನು ನೋಡಲು ಜೋದ್ಪುರ ಜೈಲಿಗೆ ತೆರಳಿದ್ದಾರೆ. ಶುಕ್ರವಾರ ದೆಹಲಿಯಿಂದ ಜೋದ್ಪುರಕ್ಕೆ ಬಂದಿದ್ದ ಪ್ರೀತಿ ಜಿಂಟಾ ಅವರು ಜೋದ್ಪುರ ವಿಮಾನ ನಿಲ್ದಾಣದಲ್ಲಿ ಕಾರ್ ಹತ್ತುವ ವೇಳೆ ಕಾಣಿಸಿಕೊಂಡಿದ್ದಾರೆ. ಆದರೆ ಅವರು ತಾವು ಧರಿಸಿದ್ದ ದೊಡ್ಡ ಹ್ಯಾಟ್ ಮೂಲಕ ಮುಖ ಮುಚ್ಚಿಕೊಳ್ಳುವ ಯತ್ನ ಮಾಡಿದ್ರು ಕೂಡ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ.


ಅಲ್ಲಿಂದ ಅವರು ಜೋದ್ಪುರ ಜೈಲಿಗೆ ತೆರಳಿದ್ದಾರೆ. ಆದರೆ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದ್ದರಿಂದ  ಜೈಲಧಿಕಾರಿಗಳು ಸಲ್ಮಾನ್ ಖಾನ್ ಅವರ  ಭೇಟಿಗೆ ಅವಕಾಶ ನೀಡಿದ್ರಾ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments