ಐಪಿಎಲ್ ಓಪನಿಂಗ್ ಕಾರ್ಯಕ್ರಮಕ್ಕೆ ರಣವೀರ್ ಸಿಂಗ್ ಬದಲಿಗೆ ಯಾರು ಸ್ಟೇಜ್ ಪರ್ಫಾರ್ಮೆನ್ಸ್ ನೀಡಲಿದ್ದಾರೆ ಗೊತ್ತಾ…?

Webdunia
ಶುಕ್ರವಾರ, 6 ಏಪ್ರಿಲ್ 2018 (07:17 IST)
ಮುಂಬೈ : ಏಫ್ರಿಲ್ 7ರಂದು ನಡೆಯಲಿರುವ ಐಪಿಎಲ್ 11ನೇ ಆವೃತ್ತಿಯ ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮಕ್ಕೆ ಬಾಲಿವುಡ್ ನ ತಾರೆಯರು ಸ್ಟೇಜ್ ಪರ್ಫಾರ್ಮೆನ್ಸ್ ನೀಡುವುದರ ಮೂಲಕ ಕ್ರಿಕೆಟ್ ಪ್ರಿಯರನ್ನು ರಂಜಿಸಲಿದ್ದಾರೆ.


ಈ ಓಪನಿಂಗ್ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಸ್ಟೇಜ್ ಪರ್ಫಾರ್ಮೆನ್ಸ್  ನೀಡಬೇಕಿತ್ತು. ಆದರೆ ಭುಜದ ನೋವಿನ ಕಾರಣ ಅವರು ಈ ಕಾರ್ಯಕ್ರಮವನ್ನು ಕ್ಯಾನ್ಸಲ್ ಮಾಡಿದ್ದರಿಂದ ಅವರ ಬದಲಿಗೆ ಬಾಲಿವುಡ್ ನಟ ಹೃತಿಕ್ ರೋಷನ್ ಅವರು ಆಯ್ಕೆಯಾಗಿದ್ದಾರೆ.


ಈ ಕಾರ್ಯಕ್ರಮದಲ್ಲಿ 45 ನಿಮಿಷಗಳ ಕಾಲ ಸಿನಿಮಾ ಸೆಲೆಬ್ರಿಟಿಗಳು ಪರ್ಫಾರ್ಮೆನ್ಸ್ ನೀಡಲಿದ್ದು, ಇದೀಗ ಹೃತಿಕ್ ರೋಷನ್ ಅವರ ಜೊತೆಗೆ ವರುಣ್ ಧವನ್‌, ಪ್ರಣೀತಿ ಚೋಪ್ರಾ ಹಾಗೂ ಜಾಕ್ವೆಲಿನ್ ಫರ್ನಾಡೀಸ್‌ ಹಾಗೂ ಬಾಹುಬಲಿ ನಟಿ ತಮನ್ನಾ ಅವರು ಕೂಡ ಕುಣಿಯಲಿದ್ದಾರೆ. ಇದಕ್ಕಾಗಿ ದೊಡ್ಡ ಪ್ರಮಾಣದಲ್ಲಿ ಸಂಭಾವನೆ ಕೂಡ ಅವರು ಪಡೆಯುತ್ತಿದ್ದಾರಂತೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments