ಐಶ್ವರ್ಯ ರೈ ಬಚ್ಚನ್ ಬಗ್ಗೆ ಕೇಳಿ ಬಂದ ಈ ಸುದ್ದಿ ತಿಳಿದು ಅಭಿಷೇಕ್ ಬಚ್ಚನ್ ನಕ್ಕಿದ್ಯಾಕೆ?

Webdunia
ಶನಿವಾರ, 2 ಜೂನ್ 2018 (06:15 IST)
ಮುಂಬೈ : ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಎರಡನೇ ಮಗುವಿಗೆ ಜನ್ಮ ನೀಡಲು ರೆಡಿಯಾಗಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಬಿ ಟೌನ್ ನಲ್ಲಿ ಕೇಳಿಬಂದಿತ್ತು. ಆದರೆ ಈ ಸುದ್ದಿ ನಿಜನಾ ಎಂಬ ಗೊಂದಲ ಹಲವರಲ್ಲಿತ್ತು. ಈ ಗೊಂದಲಕ್ಕೆ ಇದೀಗ ಐಶ್ವರ್ಯ ರೈ ಬಚ್ಚನ್ ಪತಿ ನಟ ಅಭಿಷೇಕ್ ಬಚ್ಚನ್ ಅವರು ಸ್ಪಷ್ಟನೆ ನೀಡಿದ್ದಾರೆ.


ಸಂದರ್ಶನವೊಂದರಲ್ಲಿ ಭಾಗವಹಿಸಿದ ನಟ ಅಭಿಷೇಕ್ ಬಚ್ಚನ್ ಅವರಲ್ಲಿ ಐಶ್ವರ್ಯ ರೈ ಬಚ್ಚನ್ ತಾಯಿಯಾಗುತ್ತಿದ್ದಾರಂತೆ ಎರಡನೇ ಮಗು ಬರುತ್ತಿದೆಯಂತೆ ಹೌದಾ? ಎಂದು ಪ್ರಶ್ನಿಸಿದಕ್ಕೆ ಪ್ರತಿಕ್ರಿಯಿಸಿದ ಅವರು, ಎರಡನೇ ಮಗು , ಬರ್ತಾ ಇದೆಯಾ ಎಲ್ಲಿ ಎಂದು ಜೋರಾಗಿ ನಕ್ಕಿದ್ದಾರೆ. ಅಷ್ಟೇ ಅಲ್ಲದೆ ಐಶ್ವರ್ಯ ರೈ ಗರ್ಭವತಿಯಾಗಿದ್ದಾರೆಯೇ? ಹೋ ನನಗೆ ಗೊತ್ತಿಲ್ಲ ಈ ವಿಚಾರ. ಬೇರೆಯವರು ಹೇಳಿಯೆ ನನಗೆ ಈ ವಿಚಾರ ಗೊತ್ತಾಗಿದ್ದು, ಇದನ್ನು ನಾನು ಅವಳಿಗೂ ತಿಳಿಸುತ್ತೇನೆ ಎಂದು ಜೋರಾಗಿ ನಕ್ಕಿದ್ದಾರೆ. ಅಷ್ಟೇ ಅಲ್ಲದೆ ಗಾಳಿ ಸುದ್ದಿ ಗಾಳಿಸುದ್ದಿಯಷ್ಟೇ.ಈ ವಿಚಾರದಲ್ಲಿ ನಿಜವಿಲ್ಲ, ಐಶ್ವರ್ಯ ಗರ್ಭಿಣಿಯಲ್ಲ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ಮುಂದಿನ ಸುದ್ದಿ
Show comments