ಅನುಷ್ಕಾ ಶರ್ಮಾ ಪತಿ ವಿರಾಟ್ ಅವರನ್ನು ಬಿಟ್ಟು ಭಾರತಕ್ಕೆ ಮರಳಿದ್ದು ಯಾಕೆ ಗೊತ್ತಾ...?

Webdunia
ಸೋಮವಾರ, 8 ಜನವರಿ 2018 (06:26 IST)
ಮುಂಬೈ : ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಕ್ರಿಕೆಟ್ ಸರಣಿಗಾಗಿ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದು ಜೊತೆಗೆ ತಮ್ಮ ಮಡದಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರನ್ನು ಕರೆದಿಕೊಂಡು ಹೋಗಿದ್ದರು. ಆದರೆ ಈಗ ಅನುಷ್ಕಾ ಅವರು ವಿರಾಟ್ ಅವರನ್ನು ಬಿಟ್ಟು ಭಾರತಕ್ಕೆ ಮರಳಿದ್ದಾರೆ.

 
ಅನುಷ್ಕಾ ಅವರು ಆನಂದ್ ಎಲ್ ರಾಯ್  ಚಿತ್ರದಲ್ಲಿ ನಟಿಸಲಿದ್ದು, ಅದರ ಶೂಟಿಂಗ್ ಸದ್ಯದಲ್ಲೇ ಶುರುವಾಗಲಿದೆ. ಅದಕ್ಕಾಗಿ ಅವರು ವಿರಾಟ್ ಅವರನ್ನು ಬಿಟ್ಟು ದಕ್ಷಿಣ ಆಫ್ರಿಕಾದಿಂದ ಮರಳಿ ಮುಂಬೈಗೆ ಬಂದಿದ್ದಾರೆ. ಈ ಚಿತ್ರದಲ್ಲಿ ಅನುಷ್ಕಾ ಅವರು ಕತ್ರಿನಾ ಕೈಫ್ ಹಾಗು ಶಾರುಖ್ ಖಾನ್ ಅವರ ಜೊತೆ ನಟಿಸಲಿದ್ದಾರೆ. ಅನುಷ್ಕಾ ಭಾರತಕ್ಕೆ ವಾಪಾಸಾಗಿದ್ದ ಹಿನ್ನಲೆಯಲ್ಲಿ ಶಿಖರ್ ಧವನ್ ಪತ್ನಿ ಆಯೇಶಾ ‘ನಾನು ನನ್ನ ತರಬೇತಿ ಸಂಗಾತಿಯನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ಮುಂದಿನ ಸುದ್ದಿ
Show comments