Webdunia - Bharat's app for daily news and videos

Install App

ಮಲಯಾಳಂ ಫಿಲ್ಮ್​ ಚೇಂಬರ್ ​ಸದಸ್ಯತ್ವಕ್ಕೆ ನಾಲ್ವರು ನಟಿಯರು ರಾಜೀನಾಮೆ ನೀಡಲು ಕಾರಣವೇನು?

Webdunia
ಶುಕ್ರವಾರ, 29 ಜೂನ್ 2018 (15:50 IST)
ಕೇರಳ : ಕ್ಯಾಸ್ಟಿಂಗ್ ಕೌಚ್ ವಿಚಾರವೊಂದಕ್ಕೆ ಸಂಬಂಧಿಸಿದಂತೆ  'ಮಲಯಾಳಂ ಕಲಾವಿದರ ಸಂಘ' ದಲ್ಲಿ ಅಸಮಾಧಾನ ಭುಗಿಲೆದ್ದ ಹಿನ್ನಲೆಯಲ್ಲಿ ಸಂಘದ ನಾಲ್ವರು ನಟಿ ಮಣಿಯರು ಮಲಯಾಳಂ ಫಿಲ್ಮ್​ ಚೇಂಬರ್ ​ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ನಟಿಯನ್ನ ಅಪಹರಣ ಮಾಡಿ, ದೌರ್ಜನ್ಯವೆಸೆಗಿರುವ ಆರೋಪದಲ್ಲಿ ಜೈಲು ಸೇರಿದ್ದ ನಟ ದಿಲೀಪ್ ಅವರನ್ನು 'ಅಮ್ಮ' ಸಂಘದಿಂದ ತೆಗೆದುಹಾಕಲಾಗಿತ್ತು. ಆದರೆ ಇದೀಗ ಜಾಮೀನು ಪಡೆದು ಬಿಡುಗಡೆಗೊಂಡಿರುವ  ದಿಲೀಪ್ ಅವರನ್ನು ಫಿಲ್ಮ ಚೇಂಬರ್​ನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ನಟ ಮೋಹನ್​ ಲಾಲ್ ಅವರು ಮತ್ತೆ ಸಂಘಕ್ಕೆ ​ ಸೇರಿಸಿಕೊಂಡಿದ್ದಾರೆ.


ಈ ಬಗ್ಗೆ ಅಸಮಾಧಾನಗೊಂಡಿರುವ ನಟಿಯರಾದ ರಿಮಾ ಕಾಳಿಂಗಲ್, ರೆಮ್ಯಾ ನಂಬೀಸನ್, ಗೀತು ಮೋಹನ್ ದಾಸ್ ಹಾಗೂ ದೌರ್ಜನ್ಯಕ್ಕೆ ಒಳಗಾಗಿದ್ದ ನಟಿಯೂ ಸೇರಿ ನಾಲ್ವರು ಸಂಘದ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡುವುದರ ಮೂಲಕ ಮಾಲಿವುಡ್ ಫಿಲ್ಮ್ ಛೇಂಬರ್ ಗೆ ಗುಡ್ ಬೈ ಹೇಳಿದ್ದಾರೆ ಎಂದು ತಿಳಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments