Webdunia - Bharat's app for daily news and videos

Install App

ಅರ್ಬಾಜ್ ಖಾನ್ ಗೆ ಸಹೋದರ ಸಲ್ಮಾನ್ ಖಾನ್ ಮೇಲ್ಯಾಕೆ ಕೋಪ ಗೊತ್ತಾ?

Webdunia
ಸೋಮವಾರ, 9 ಜುಲೈ 2018 (06:38 IST)
ಮುಂಬೈ : ಈಗಾಗಲೇ ಐಪಿಲ್ ಬೆಟ್ಟಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಬಾಲಿವುಡ್ ನ ಸ್ಟಾರ್ ನಟ ಸಲ್ಮಾನ್ ಖಾನ್ ಅವರ ಸಹೋದರ ಅರ್ಬಾಜ್ ಖಾನ್ ಅವರು ಇದೀಗ ತಮ್ಮ ಸಹೋದರ ಸಲ್ಮಾನ್ ಖಾನ್ ಅವರ ಮೇಲೆ ಕೋಪಗೊಂಡಿದ್ದಾರಂತೆ.


ಇದಕ್ಕೆ ಕಾರಣವಿಷ್ಟೇ. ಅರ್ಬಾಜ್ ಖಾನ್ ನಿರ್ಮಾಣದಲ್ಲಿ ಮೂಡಿ ಬರಲಿರುವ ದಬಾಂಗ್-3 ಚಿತ್ರದ ಬಗ್ಗೆ ನಟ  ಸಲ್ಮಾನ್ ಖಾನ್ ಅವರು ಆಸಕ್ತಿ ತೋರಿಸುತ್ತಿಲ್ಲವಂತೆ. ಈ ಚಿತ್ರದ ಚಿತ್ರೀಕರಣ ಮಾರ್ಚ್ ನಲ್ಲಿ ಆರಂಭವಾಗಬೇಕಿತ್ತು. ಆದರೆ ಈಗ ಜುಲೈ ಬಂದರೂ ಕೂಡ ಸಲ್ಮಾನ್ ಖಾನ್ ಅವರು ದಬಾಂಗ್-3 ರತ್ತ ಮುಖ ಮಾಡುತ್ತಿಲ್ಲ. ಇದರಿಂದ ಅರ್ಬಾಜ್ ಖಾನ್ ಸೋದರನ ಮೇಲೆ ಮುನಿಸಿಕೊಂಡಿದ್ದಾರಂತೆ.


ಸದ್ಯ ಸಲ್ಮಾನ್ ತನ್ನ ಹಿರಿಯ ಸಹೋದರಿ ಅಲ್ವೀರಾ ನಿರ್ಮಾಣದ 'ಭಾರತ್' ಶೂಟಿಂಗ್‍ ನಲ್ಲಿ ಸಕ್ರಿಯರಾಗಿದ್ದಾರೆ. ಭಾರತ್ ಬಳಿಕ ಬೇರೆ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಸಲ್ಮಾನ್ ಖಾನ್ ದಬಾಂಗ್-3 ಸಿನಿಮಾದಿಂದ ದೂರ ಉಳಿಯುತ್ತೀರೋದಕ್ಕೆ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಸಲ್ಮಾನ್ ಖಾನ್ ಅಭಿಮಾನಿಗಳು , ದಬಾಂಗ್-3 ಬೇಡ ಎಂದು ಹೇಳುತ್ತಿರುವುದು  ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments