ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರಗೊಂಡಿದ್ಯಾಕೆ?

Webdunia
ಶುಕ್ರವಾರ, 4 ಮೇ 2018 (06:57 IST)
ಹೈದರಾಬಾದ್ : ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ನಟಿ ಅನುಷ್ಕಾ ಶೆಟ್ಟಿ ಮೇಲೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ನಟಿ ಅನುಷ್ಕಾ ಅವರು ಉತ್ತರಾಖಂಡ್ ನ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ವಾಸ್ತವ್ಯ ಹೂಡಿದ್ದು, ಬೆಳಗಿನ ಜಾವ 4 ಗಂಟೆಗೆ 17 ಕಿಲೋ ಮೀಟರ್ ದೂರದಲ್ಲಿರುವ ಕೇದಾರನಾಥ ದೇವಾಲಯಕ್ಕೆ ಕಾಲ್ನಡಿಗೆಯಲ್ಲೇ ಸಾಗಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಹೊರ ಬಂದ ಬಳಿಕ ಅಭಿಮಾನಿಗಳು ಅನುಷ್ಕಾ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದಿದ್ದಾರೆ. ಮೊದಲಿಗೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಿದ್ದ ಅನುಷ್ಕಾ ಅವರು ನಂತರ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಿ ಭದ್ರತೆ ಸಮಸ್ಯೆ ಕಾರಣಕ್ಕೆ ತಾಳ್ಮೆ ಕಳೆದುಕೊಂಡು ಅಲ್ಲಿಂದ ಹೊರಟಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಅವರ ಮೇಲೆ ಬೇಸರಗೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಮುಂದಿನ ಸುದ್ದಿ
Show comments