ನಟಿ ರವೀನಾ ಟಂಡನ್ ವಿರುದ್ಧ ಎಫ್.ಐ.ಆರ್. ದಾಖಲಾಗಿದ್ದು ಯಾಕೆ ಗೊತ್ತಾ…?

Webdunia
ಶುಕ್ರವಾರ, 9 ಮಾರ್ಚ್ 2018 (06:42 IST)
ಮುಂಬೈ : ಬಾಲಿವುಡ್ ನಟಿ ರವೀನಾ ಟಂಡನ್ ಅವರು ದೇವಸ್ಥಾನದ ಆವರಣದಲ್ಲಿ ಜಾಹೀರಾತೊಂದನ್ನು ಚಿತ್ರಿಕರಿಸಿದ್ದಕ್ಕಾಗಿ ಅವರ ವಿರುದ್ದ ಎಫ್.ಐ.ಆರ್. ದಾಖಲಿಸಲಾಗಿದೆ.


ಹೆಚ್ಚಾಗಿ ಕೆಲವು ದೇವಸ್ಥಾನಗಳಲ್ಲಿ ದೇವಾಲಯದ ಆವರಣದಲ್ಲಿ ಭಕ್ತರು ಮೊಬೈಲ್ ಫೋನ್ ಬಳಸುವಂತಿಲ್ಲ. ಫೋಟೋ ಹಾಗೂ ವಿಡಿಯೋಗಳನ್ನು ತೆಗೆಯಬಾರದು ಎಂದು ದೇವಾಲಯದ ಆಡಳಿತ ಮಂಡಳಿ ನಿಯಮಗಳನ್ನು ವಿಧಿಸಿರುತ್ತಾರೆ. ಆದರೆ ನಟಿ ರವೀನಾ ಟಂಡನ್ ಅವರು ಭುವನೇಶ್ವರದ ಶ್ರೀ ಲಿಂಗರಾಜ್ ದೇವಸ್ಥಾನದಲ್ಲಿ ಈ ನಿಯಮಗಳನ್ನು ಮೀರಿ ಬ್ಯೂಟಿ ಟಿಪ್ಸ್ ಕುರಿತು ಜಾಹೀರಾತೊಂದನ್ನು ಶೂಟ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು  ದೇವಾಲಯದ ಆಡಳಿತ ಮಂಡಳಿ ಅವರು ನಟಿಯ ವಿರುದ್ಧ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments