Webdunia - Bharat's app for daily news and videos

Install App

ಶಾರುಖ್ ಖಾನ್ ಮುಖಕ್ಕೆ ಮಸಿ ಎರಚುತ್ತೇವೆ ಎಂದು ಕಳಿಂಗ ಸೇನೆ ಹೇಳಿದ್ಯಾಕೆ?

Webdunia
ಶನಿವಾರ, 24 ನವೆಂಬರ್ 2018 (06:58 IST)
ಮುಂಬೈ : ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆಯಲಿರುವ ಭಾರತ ಮಹಿಳಾ ಹಾಕಿ ತಂಡ, 2018ರ ವಿಶ್ವಕಪ್‌'ಗೆ ಅರ್ಹತೆ ಪಡೆದುಕೊಂಡಿದೆ. ಆದರೆ ಈ ಹಾಕಿ ವಿಶ್ವ​ಕಪ್​ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಪಾಲ್ಗೊಳ್ಳದಂತೆ ಸ್ಥಳೀಯ ಸಂಘಟನೆಯೊಂದು ಬೆದರಿಕೆ ಹಾಕಿದೆ.


ಕಾರಣ ನಟ ಶಾರುಖ್ ಖಾನ್ 2001ರಲ್ಲಿ ತೆರೆಕಂಡ 'ಅಶೋಕ' ಚಿತ್ರದಲ್ಲಿ ಕಳಿಂಗ ಯುದ್ಧವನ್ನು ತಪ್ಪಾಗಿ ಚಿತ್ರಿಸಿದ್ದ ಕಾರಣ ಇದು ಒಡಿಶಾ ಜನರ ಭಾವನೆಗಳಿಗೆ ಇದರಿಂದ ನೋವಾಗಿದೆ. ಆದಕಾರಣ ಈ ವಿಷಯದ ಕುರಿತಾಗಿ ನ.1ರಂದು ಪೊಲೀಸರಿಗೆ ದೂರು ನೀಡಿದ್ದು ಶಾರುಖ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಕಳಿಂಗ ಸೇನಾ ಎಂಬ ಸ್ಥಳೀಯ ಸಂಘಟನೆ ಹೇಳಿದೆ.


ಒಂದು ವೇಳೆ ಶಾರುಖ್ ಖಾನ್ ಕ್ಷಮೆ ಕೇಳದೆ ಹಾಕಿ ವಿಶ್ವ​ಕಪ್​ ಕಾರ್ಯಕ್ರಮಕ್ಕೆ ಆಗಮಿಸಿದರೆ ಅವರ ಮುಖಕ್ಕೆ ಮಸಿ ಎರಚುತ್ತೇವೆ, ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪ್ಪು ಬಾವುಟ ತೋರಿಸಲಾಗುವುದು ಎಂದು ಸಂಘಟನೆಯ ಮುಖ್ಯಸ್ಥ ಹೇಮಂತ್​ ರಾತ್​ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮುಂದಿನ ಸುದ್ದಿ
Show comments