Webdunia - Bharat's app for daily news and videos

Install App

ಕಂಗನಾ ಅಭಿನಯದ ಮಣಿಕರ್ಣಿಕಾ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದ್ದು ಯಾಕೆ ಗೊತ್ತಾ...?

Webdunia
ಬುಧವಾರ, 7 ಫೆಬ್ರವರಿ 2018 (05:43 IST)
ಜೈಪುರ : ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್ ಚಿತ್ರ ತೀವ್ರ ವಿರೋಧದ ನಂತರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದು, ಇದೀಗ ಕಂಗನಾ ಅಭಿನಯದ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ’ ಸಿನಿಮಾಗೆ ವಿರೋಧ ವ್ಯಕ್ತವಾಗಿದೆ.


ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನ ಆಧಾರಿತ ಚಿತ್ರವಾಗಿದ್ದ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ’ ಚಿತ್ರದಲ್ಲಿ ಇತಿಹಾಸ ತಿರುಚಲಾಗ್ತಿದೆ ಎಂದು ಆರೋಪಿಸಿ ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಪಂಡಿತ್ ಸುರೇಶ್ ಮಿಶ್ರಾ ಸುದ್ದಿಗೋಷ್ಠಿ ನಡೆಸಿ ಈ ಚಿತ್ರದ ಚಿತ್ರೀಕರಣ ಶೀಘ್ರವೇ ನಿಲ್ಲಿಸಬೇಕು ಎಂದು ರಾಜಸ್ಥಾನ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.


‘ಚಿತ್ರದಲ್ಲಿ ಇತಿಹಾಸ ತಿರುಚಲಾಗುತ್ತಿದೆ. ಚಿತ್ರತಂಡ ಈ ಚಿತ್ರದಲ್ಲಿ ಇತಿಹಾಸ ತಿರುಚಿಲ್ಲ ಎಂದು ಹೇಳಿದ ಮೇಲೆ ಈ ಚಿತ್ರದ ಚಿತ್ರೀಕರಣಕ್ಕೆ ಅನುಮತಿ ನೀಡಬೇಕು. ಸರ್ಕಾರ ಮೂರು ದಿನಗಳ ಒಳಗಡೆ ನಮ್ಮ ಮನವಿ ಒಪ್ಪಿಕೊಳ್ಳಲಿಲ್ಲ ಎಂದರೆ ಪ್ರತಿಭಟನೆ ಮಾಡುತ್ತೇವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಹಾಗೂ ಗೃಹ ಮಂತ್ರಿ ಗೂಲಾಬ್ ಚಂದ್ ಕಟಾರಿಯಾ ಭೇಟಿ ಮಾಡಿ ಅವರು ಮಧ್ಯಸ್ಥಿಕೆ ವಹಿಸಿಕೊಳ್ಳಲು ಕೇಳಿಕೊಳ್ಳುತ್ತೇನೆ’ ಎಂದು ಸುರೇಶ್ ಮಿಶ್ರಾ ರಾಜಸ್ಥಾನ ಸರ್ಕಾರದಲ್ಲಿ ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments