ನಟಿ ಕರೀನಾ ಟ್ರೋಲ್ ಗೆ ಗುರಿಯಾಗಿದ್ದು ಯಾಕೆ…?

Webdunia
ಗುರುವಾರ, 29 ಮಾರ್ಚ್ 2018 (05:48 IST)
ಮುಂಬೈ : ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವುದು ಈಗ ಒಂದು ಚಟವಾಗಿದ್ದು, ಇದಕ್ಕೆ ಹೆಚ್ಚು ಗುರಿಯಾಗುತ್ತಿರುವವರು ಸಿನಿಮಾ ತಾರೆಯರು. ಇತ್ತೀಚೆಗೆ ಟ್ರೋಲ್ ಮಾಡುವವರ ಬಾಯಿಗೆ ಬಾಲಿವುಡ್ ನಟಿ  ಜೀರೋ ಸೈಜ್ ಎನಿಸಿಕೊಂಡಿರುವ ಕರೀನಾ ಕಪೂರ್ ಅವರು ಕೂಡ ತುತ್ತಾಗಿದ್ದಾರೆ.


ಹೌದು. ತಾಯಿ ಆದ ಮೇಲೆ ದಪ್ಪವಾಗಿದ್ದ ಕರೀನಾ ಅವರು ಡಯಟ್ ಮಾಡುವುದರ ಮೂಲಕ ಈಗ ಮತ್ತೆ ಜೀರೋ ಸೈಜ್ ಗೆ ಬಂದಿದ್ದಾರೆ. ಈ ವಿಚಾರದಿಂದಾಗಿ ಈಗ ಅವರು ಟ್ರೋಲ್ ಗೆ ಗುರಿಯಾಗಿದ್ದಾರೆ. ಸಿಂಗಾಪೂರ್ ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ನೆಚ್ಚಿನ ವಿನ್ಯಾಸಕಾರ ಮನೀಶ್ ಮಲ್ಹೋತ್ರ ಅವರೊಂದಿಗೆ ರ್ಯಾಂಪ್ ವಾಕ್  ಮಾಡಿದ್ದರು. ಈ ಫೋಟೋ ನೋಡಿದ ಕೆಲವು ನೆಟ್ಟಿಗರು ''ಒಳ್ಳೆ ಅಸ್ಥಿಪಂಜರ ರೀತಿ ಕಾಣ್ತಿದ್ದೀರಾ. ದಯವಿಟ್ಟು ತಿನ್ನೋದಕ್ಕೆ ಶುರು ಮಾಡಿ'' ಎಂದು ಕಾಮೆಂಟ್ ಮಾಡ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments