Webdunia - Bharat's app for daily news and videos

Install App

ನಿರ್ಮಾಪಕಿ ಪ್ರೇರಣಾ ಅರೋರಾ ಮೇಲೆ ಮಸಾಜ್ ಮಾಡುವ ಕೆಲಸದಾಕೆ ದೂರು ನೀಡಿದ್ಯಾಕೆ?

Webdunia
ಶುಕ್ರವಾರ, 22 ಜೂನ್ 2018 (08:46 IST)
ಮುಂಬೈ : ಬಾಲಿವುಡ್‌ ನಿರ್ಮಾಪಕಿ ಪ್ರೇರಣಾ ಅರೋರಾ ಅವರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು  ಅವರ ಮನೆಯ ಕೆಲಸದಾಕೆ ಮೇಘವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ ಎಂಬುದಾಗಿ ತಿಳಿದುಬಂದಿದೆ.


ಕೈರುನಾ ಮುಖ್ತರ್‌ ಅಹ್ಮದ್‌ (60) ಎಂಬಾಕೆ ಈ ದೂರನ್ನು ದಾಖಲಿಸಿದ್ದು, ‘ನಾನು ಕಳೆದ 10 ವರ್ಷಗಳಿಂದ ಪ್ರೇರಣಾ ಅವರ ಮನೆಯಲ್ಲಿ ಮಧ್ಯರಾತ್ರಿಯಿಂದ ಬೆಳಗಿನವರೆಗೆ ಮಸಾಜ್‌ ಮಾಡುವ ಕೆಲಸಮಾಡುತ್ತಿದ್ದು,  ಸುಮಾರು ತಿಂಗಳಿನಿಂದ ಸಂಬಳ ಕೊಡದ ಕಾರಣ ಸಂಬಳ ಕೇಳಿದ ನನ್ನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ‘ಎಂದು ಕೈರುನಾ ಆರೋಪಿಸಿದ್ದಾಳೆ. ಜೊತೆಗೆ ಹಿಂದೆ ಸಂಬಳ ರೂಪದಲ್ಲಿ ಕೊಟ್ಟಿರುವ1.25 ಲಕ್ಷ ರೂ ಚೆಕ್ ಬೌನ್ಸ್ ಆಗಿದೆ ಎಂದು ತಿಳಿಸಿದ್ದಾಳೆ.


ಈ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಮಾಪಕಿ ಪ್ರೇರಣಾ ಅರೋರಾ ಅವರು,’ ನನ್ನ ಇಮೇಜ್ ಹಾಳು ಮಾಡುವ ಕುತಂತ್ರ ಇದು. ಹಾಗು ಕೈರುನಾ ಅವರು ನಮ್ಮ ಮನೆಯಲ್ಲಿ 56 ಸಾವಿರ ರೂ ಗಳನ್ನು ಕಳ್ಳತನ ಮಾಡಿ ಸಿಕ್ಕಿ ಬಿದ್ದಿದ್ದರು ಈ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಈ ರೀತಿಯ ಆರೋಪವನ್ನು ಕೈರುನಾ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ದರ್ಶನ್ ಪರ ಅಖಾಡಕ್ಕಿಳಿದ ವಿಜಯಲಕ್ಷ್ಮಿ, ಅಭಿಮಾನಿಗಳಿಗೆ ಕಳುಹಿಸಿದ್ರು ಸ್ಪಷ್ಟ ಸಂದೇಶ

ಬಿಗ್‌ಬಾಸ್‌ ವಿನ್ನರ್‌, ಯುಟ್ಯೂಬರ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳಿಂದ ಗುಂಡಿನ ಮಳೆ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಮುಂದಿನ ಸುದ್ದಿ
Show comments