Webdunia - Bharat's app for daily news and videos

Install App

ಸೈರಾ ನರಸಿಂಹ ರೆಡ್ಡಿ ಚಿತ್ರದ ಶೂಟಿಂಗ್ ಸೆಟ್ ಅನ್ನು ಆದಾಯ ಇಲಾಖೆ ಅಧಿಕಾರಿಗಳು ಧ್ವಂಸಗೊಳಿಸಿದ್ಯಾಕೆ?

Webdunia
ಗುರುವಾರ, 2 ಆಗಸ್ಟ್ 2018 (07:22 IST)
ಹೈದರಾಬಾದ್ : ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ ಅವರ ಸೈರಾ ನರಸಿಂಹ ರೆಡ್ಡಿ ಚಿತ್ರಕ್ಕಾಗಿ ನಿರ್ಮಿಸಿದ ಶೂಟಿಂಗ್ ಸೆಟ್ ಅನ್ನು ಆದಾಯ ಇಲಾಖೆ ಅಧಿಕಾರಿಗಳು ಧ್ವಂಸಗೊಳಿಸಿದ್ದಾರಂತೆ.


ಬಿಗ್​ ಬಜೆಟ್​ನಲ್ಲಿ ನಿರ್ಮಿಸಲಾಗುತ್ತಿರುವ ಚಿರಂಜೀವಿ ಅವರ ಸೈರಾ ನರಸಿಂಹ ರೆಡ್ಡಿ ಚಿತ್ರದ ಶೂಟಿಂಗ್ ಸಿರಿಲಿಂಗಂಪಲ್ಲಿ ಎಂಬಲ್ಲಿ ನಡೆಯುತ್ತಿತ್ತು. ಚಿತ್ರದ ಶೂಟಿಂಗ್ ಗಾಗಿ  ಬಿಗ್​ ಸೆಟ್ ಕೂಡ ನಿರ್ಮಿಸಲಾಗಿತ್ತು. ಆದರೆ, ಆ ಸ್ಥಳದಲ್ಲಿ ಶೂಟಿಂಗ್ ಮಾಡಲು ಚಿತ್ರತಂಡ ಆದಾಯ ಇಲಾಖೆಯ ಅನುಮತಿ ಪಡೆಯದ ಕಾರಣ ಇಲಾಖೆಯ  ಅಧಿಕಾರಿಗಳು ಶೂಟಿಂಗ್​ ಸೆಟ್ ಅನ್ನು ನೆಲಸಮ ಮಾಡಿದ್ದಾರಂತೆ.


ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಧಿಕಾರಿಗಳು, “ಈ ಹಿಂದೆ ರಂಗಸ್ಥಳಂ ಚಿತ್ರದ ಶೂಟಿಂಗ್​ ಇದೇ ಜಾಗದಲ್ಲಿ ನಡೆದಿತ್ತು. ಅಂದು ಅನುಮತಿ ಪಡೆಯಲಾಗಿತ್ತು. ಆದರೆ, ಸದ್ಯ ನಡೆಯುತ್ತಿರುವ ಶೂಟಿಂಗ್​ಗೆ ಹೊಸ ಅನುಮತಿ ಪಡೆದಿಲ್ಲ” ಎಂದಿದ್ದಾರೆ. ಆದರೆ ಚಿತ್ರದ ನಿರ್ಮಾಪಕರು, ‘ಈ ಜಮೀನನ್ನು ಮಾಲೀಕನಿಂದ ಲೀಸ್​ಗೆ ಪಡೆದಿದ್ದೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಮುಂದಿನ ಸುದ್ದಿ
Show comments