Webdunia - Bharat's app for daily news and videos

Install App

ಪ್ಯಾಡ್ ಮ್ಯಾನ್ ಚಿತ್ರಕ್ಕೆ ಪಾಕಿಸ್ತಾನದಲ್ಲಿ ವಿರೋಧ ವ್ಯಕ್ತವಾಗಿದ್ದು ಯಾಕೆ ಗೊತ್ತಾ…?

Webdunia
ಮಂಗಳವಾರ, 13 ಫೆಬ್ರವರಿ 2018 (06:04 IST)
ಮುಂಬೈ : ಅಕ್ಷಯ್ ಕುಮಾರ್ ಅಭಿಯದ ಪ್ಯಾಡ್ ಮ್ಯಾನ್ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಾಣುತ್ತಿದ್ದು, ಆದರೆ ಪಾಕಿಸ್ತಾನದಲ್ಲಿ ಮಾತ್ರ ಚಿತ್ರವನ್ನು ಬ್ಯಾನ್ ಮಾಡಲಾಗಿದೆ.


 ಎಫ್ ಸಿ ಬಿ ಸದಸ್ಯ ಇಶಾಕ್ ಅಹ್ಮದ್ ‘ಚಿತ್ರ ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದೆ. ಇಂಥ ಚಿತ್ರಗಳನ್ನು ಪಾಕಿಸ್ತಾನದಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದಿದ್ದಾರೆ. ಹಾಗೆ ಪಾಕಿಸ್ತಾನಿ ಚಿತ್ರ ನಿರ್ಮಾಪಕ ಸೈಯದ್ ನೂರ್ ‘ಪ್ಯಾಡ್ ಮ್ಯಾನ್ ಒಂದೇ ಅಲ್ಲ ಪಾಕಿಸ್ತಾನದಲ್ಲಿ ಪದ್ಮಾವತ್ ಚಿತ್ರವನ್ನೂ ನಿಷೇಧಿಸಬೇಕಿತ್ತು. ಆ ಚಿತ್ರ ಮುಸ್ಲಿಂ ವಿರುದ್ಧವಾಗಿದೆ’ ಎಂದಿದ್ದಾರೆ. ಒಟ್ಟಿನಲ್ಲಿ ಮಹಿಳೆಯರ ಸಮಸ್ಯೆಗೆ ಸಂಬಂಧಪಟ್ಟ ಈ ಚಿತ್ರಕ್ಕೆ ಧರ್ಮ ಹಾಗೂ ಸಂಸ್ಕೃತಿ ಕಾರಣದಿಂದ ನಿಷೇಧ ಹೇರಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments