Webdunia - Bharat's app for daily news and videos

Install App

ಬಾಲಿವುಡ್ ನಟ ಅರ್ಬಾಜ್ ಖಾನ್ ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ಯಾಕೆ?

Webdunia
ಶನಿವಾರ, 2 ಜೂನ್ 2018 (06:18 IST)
ಮುಂಬೈ : ಐಪಿಎಲ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟ, ನಿರ್ದೇಶಕ ಅರ್ಬಾಜ್ ಖಾನ್ ಅವರಿಗೆ ಥಾಣೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ದೇಶ ವಿದೇಶಗಳಲ್ಲಿ ಬೆಟ್ಟಿಂಗ್ ಮಾಡಿ ಇತ್ತೀಚೆಗಷ್ಟೆ ಪೊಲೀಸರ ಅತಿಥಿಯಾಗಿದ್ದ 42 ವರ್ಷದ ಸೂನ್ ಜಲಾನ್ ನನ್ನು ವಿಚಾರಣೆ ಮಾಡಿದ ವೇಳೆ ನಟ ಅರ್ಬಾಜ್ ಖಾನ್ ಅವರ  ಹೆಸರು ಕೇಳಿ ಬಂದಿತ್ತು. ಆದಕಾರಣ ಥಾಣೆ ಅಪರಾಧ ವಿಭಾಗದ ಪೊಲೀಸರು ಹೇಳಿಕೆ ದಾಖಲಿಸಲು ಅರ್ಬಾಜ್ ಖಾನ್ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.


ಹಾಗೇ ಪಂದ್ಯ ಒಂದರ ಬೆಟ್ಟಿಂಗ್ ನಲ್ಲಿ ಜಲಾನ್ ಅರ್ಬಾಜ್ ಜೊತೆ ಸೋತಿದ್ದನು. ಇದೇ ಕಾರಣಕ್ಕೆ ಅರ್ಬಾಜ್ ನನ್ನು ಹೆದರಿಸಿದ್ದನು ಎಂಬುದಾಗಿ  ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments