Webdunia - Bharat's app for daily news and videos

Install App

ಶಾರೂಖ್ ಖಾನ್ ಮಗಳು ಸುಹಾನ ಅವರು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಗೆ ಗುರಿಯಾಗಿದ್ದು ಯಾಕೆ ಗೊತ್ತಾ...?

Webdunia
ಶನಿವಾರ, 17 ಮಾರ್ಚ್ 2018 (06:30 IST)
ಮುಂಬೈ : ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ತಾರೆಯರನ್ನು ಟ್ರೋಲ್ ಮಾಡುವುದು ಇತ್ತಿಚೆಗೆ ಸರ್ವೆಸಾಮಾನ್ಯವಾದ ವಿಷಯ, ಆದರೆ ಈಗ ಅವರ ಮಕ್ಕಳು ಕೂಡ ಟ್ರೋಲ್ ಗೆ ಗುರಿಯಾಗುತ್ತಿದ್ದಾರೆ.

ಹೌದು. ಇತ್ತಿಚೆಗೆ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಅವರ ಮಗಳು ಸುಹಾನ ಅವರು ಟ್ರೋಲ್ ಗೆ ಗುರಿಯಾಗಿದ್ದಾರೆ. ಸುಹಾನ ಅವರು ಸಮಾರಂಭವೊಂದರಲ್ಲಿ ಶಾರ್ಟ್ ಡ್ರೆಸ್ ಧರಿಸಿ ತಮ್ಮ ಅಜ್ಜಿ ಜೊತೆ ನಿಂತು ತೆಗೆಸಿಕೊಂಡ ಫೋಟೋ ಗೆ ಕೆಲವರು ಟ್ರೋಲ್ ಮಾಡಿದ್ದಾರೆ.

 

ಶಾರ್ಟ್ ಡ್ರೆಸ್ ಧರಿಸಿ ತಮ್ಮ ಅಜ್ಜಿ ಜೊತೆ ನಿಂತು ಪೋಸ್ ಕೊಟ್ಟಿದ್ದು ಸರಿಯಲ್ಲ. ಇದು ಸಭ್ಯತೆ ಅಲ್ಲ. ಈ ಹುಡುಗಿಯರ ಹೆತ್ತವರು ಅಷ್ಟೊಂದು ಶ್ರೀಮಂತರಾಗಿರುತ್ತಾರೆ. ಆದರೆ ತಮ್ಮ ಮಗಳ ಗೌರವವನ್ನು ಮುಚ್ಚುವ ಉಡುಪು ಖರೀದಿಸಲು ಅವರು ಸಾಧ್ಯವಾಗುವುದಿಲ್ಲ ಎಂದು ಅನೇಕರು ಟೀಕಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments