ನಟಿ ಸೋನಂ ಕಪೂರ್ ವೈಯಕ್ತಿಕ ಪ್ರಶ್ನೆಗಳನ್ನು ಕೇಳುವವರ ವಿರುದ್ಧ ಕಿಡಿಕಾರಿದ್ದು ಯಾಕೆ?

Webdunia
ಗುರುವಾರ, 18 ಜನವರಿ 2018 (07:21 IST)
ಮುಂಬೈ : ಬಾಲಿವುಡ್ ನಟಿ ಸೋನಂ ಕಪೂರ್ ಅವರು ‘ನಿಮ್ಮ ಮದುವೆ ಯಾವಾಗ, ಯಾರ ಜೊತೆ ಮದುವೆ ಮುಂತಾದ ವೈಯಕ್ತಿಕ ಪ್ರಶ್ನೆಗಳನ್ನು ಪ್ರತಿಬಾರಿ ನಟಿಯರಿಗೆ ಮಾತ್ರ ಕೇಳುತ್ತಾರೆ, ನಟರ ಬಳಿ ಯಾಕೆ ಕೇಳಲ್ಲ’ ಎಂದು ಪ್ರಶ್ನಿಸಿದ್ದಾರೆ.

 
‘ರಣಬೀರ್ ಕಪೂರ್ ಅಥವಾ ರಣವೀರ್ ಸಿಂಗ್ ಅವರನ್ನು ಯಾಕೆ ಯಾರು ನಿಮ್ಮ ಮದುವೆ ಯಾವಾಗ ಎಂದು ಕೇಳಲ್ಲ, ಸಿನಿಮಾ ರಂಗದಲ್ಲಿರುವ ಲಿಂಗ ತಾರತಮ್ಯಕ್ಕೆ ಇದು ಕೂಡಾ ಒಂದು ಉದಾಹರಣೆ’ ಎಂದು ಹೇಳಿದ್ದಾರೆ. ನಟರು ಡೇಟಿಂಗ್ ನಲ್ಲಿದ್ದರೂ ಅವರನ್ನು ಯಾರು ಪ್ರಶ್ನಿಸಲ್ಲ, ಆದರೆ ನಟಿ ಯಾರ ಜೊತೆ ಸುತ್ತಾಡಿದರೂ ಸಾಕು, ಯಾವಾಗ ನಿಮ್ಮಿಬ್ಬರ ಮದುವೆ, ಮಕ್ಕಳು ಯಾವಾಗ ಇತ್ಯಾದಿ ವೈಯಕ್ತಿಕ ಪ್ರಶ್ನೆಗಳನ್ನು ಕೇಳುತ್ತಾರೆ. ಈ ಧೋರಣೆ ನಿಲ್ಲಬೇಕು’ ಎಂದು ಸೋನಂ ಕಪೂರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಮುಂದಿನ ಸುದ್ದಿ