Webdunia - Bharat's app for daily news and videos

Install App

ನಟಿ ಸಬಾ ಮೇಲೆ ಟ್ರೋಲಿಗರು ಈ ಪರಿ ಕೋಪಗೊಂಡಿದ್ಯಾಕೆ?

Webdunia
ಶುಕ್ರವಾರ, 27 ಜುಲೈ 2018 (07:14 IST)
ಮುಂಬೈ : ಈ ಹಿಂದೆ ಪಾಕ್ ನಟಿ ಮಹೀರಾ ಖಾನ್ ಪಬ್ಲಿಕ್ ನಲ್ಲೇ ಧೂಮಪಾನ ಮಾಡಿ ಟ್ರೋಲ್ ಗೆ ಒಳಗಾಗಿದ್ದರು. ಇದೀಗ ಮತ್ತೊಬ್ಬ ಪಾಕ್ ನಟಿ ಟ್ರೋಲಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.


ಅವರು ಬೇರೆ ಯಾರು ಅಲ್ಲ. ಬಾಲಿವುಡ್​ನ 'ಹಿಂದಿ ಮೀಡಿಯಂ' ಚಿತ್ರದ ನಟಿ ಸಬಾ. ನಟಿ ಸಬಾ ಅವರ ನ್ಯೂ ಫೋಟೋ ಶೂಟ್​ನ ಒಂದು ಫೋಟೋ ಲೀಕ್ ಆಗಿದ್ದು, ಅದರಲ್ಲಿ ಅವರು ಗುಂಡಿಗಳು ಬಿಚ್ಚಿಕೊಂಡಿರುವಂತಹ ಬಿಳಿ ಬಣ್ಣದ ಶರ್ಟ್​ ಧರಿಸಿದ್ದು,  ಒಂದು ಕೈಯಲ್ಲಿ ಸಿಗರೇಟು ಸುಡುತ್ತಿದ್ದಾರೆ. ಹಿಂಬದಿಯಲ್ಲಿದ್ದ ಸಹಾಯಕಿ ಸಬಾ ಅವರ ಬ್ಲೆಜರ್​ ತೆಗೆಯುತ್ತಿದ್ದಾರೆ.


ಈ ರೀತಿ ಮಾದಕತೆಯಿಂದ ಕೂಡಿದ ನಟಿ ಸಬಾ ಅವರ ಈ ಲುಕ್​ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಜನರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಬಾ ಅವರನ್ನು ಇನ್ನೊಬ್ಬ ಪಾಕ್ ನಟಿ ಮಹೀರಾ ಖಾನ್​ಗೆ ಹೋಲಿಸಿದ್ದಾರೆ. ಸಬಾ ಕೂಡ ಮಹೀರಾ ಅವರ ಹಾದಿಯನ್ನು ತುಳಿಯುತ್ತಿದ್ದಾರೆ. ಇದು ನಮ್ಮ ಸಂಪ್ರದಾಯಕ್ಕೆ ವಿರುದ್ಧ ಎಂದು ಸಖತ್ ತರಾಟೆ ತೆಗೆದುಕೊಂಡಿದ್ದಾರೆ. ಇದಕ್ಕೆ ನಟಿ ಸಬಾ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.    


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments