ಕೆಲಸವಿಲ್ಲದಕ್ಕೆ ಇಂಥ ಕೆಲಸ ಮಾಡಿದ್ರಾ ನಟ ಉದಯ್ ಚೋಪ್ರಾ

Webdunia
ಶುಕ್ರವಾರ, 8 ಜೂನ್ 2018 (14:40 IST)
ಮುಂಬೈ : ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರ  ಮೈದುನ ಉದಯ್ ಚೋಪ್ರಾ ಅವರು ತಮ್ಮ ಮನೆಯನ್ನು ಮಾರಾಟ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


2013 ರಲ್ಲಿ ಧೂಮ್-3ನಲ್ಲಿ ನಟಿಸಿದ ನಟ ಉದಯ್ ಚೋಪ್ರಾ ಅವರು ಆಮೇಲೆ ಚಿತ್ರರಂಗದಿಂದ ದೂರ ಉಳಿದಿದ್ದರು. ಈಗ  ಅವರು ಅನೇಕ ದಿನಗಳಿಂದ ಕೆಲಸವಿಲ್ಲದೆ ಖಾಲಿಯಿದ್ದಾರಂತೆ.


ಆದರೆ ಇದೀಗ ಅವರು  ಲಾಸ್ ಎಂಜಲೀಸ್ ನ ಹಾಲಿವುಡ್ ಹಿಲ್ಸ್ ನ ಮನೆಯನ್ನು ಮಾರಾಟ ಮಾಡಿದ್ದಾರೆ. ಈ ಮನೆಯನ್ನು ಅವರು ಎರಡು ವರ್ಷಗಳ ಹಿಂದೆ 3,025 ಮಿಲಿಯನ್ ಡಾಲರ್ ಗೆ ಖರೀದಿ ಮಾಡಿದ್ದರು. ಈಗ ಇದನ್ನು 3,799 ಮಿಲಿಯನ್ ಡಾಲರ್ (ಸುಮಾರು 25.3 ಕೋಟಿ)ಗೆ ಮಾರಾಟ ಮಾಡಿದ್ದಾರೆ. ವಿಲ್ಲಾವನ್ನು ಯಾವ ಕಾರಣಕ್ಕೆ ಮಾರಾಟ ಮಾಡಿದ್ದಾರೆಂಬ ಬಗ್ಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments