ರಶ್ಮಿಕಾ ಅಪ್ಪನಿಗೆ ಇಲ್ಲದ ಟೆನ್ಷನ್ ನಿಮಗ್ಯಾಗೆ: ನಟ ಸಲ್ಮಾನ್‌ ಖಾನ್ ಹೀಗಂದಿದ್ಯಾಕೆ

Sampriya
ಸೋಮವಾರ, 24 ಮಾರ್ಚ್ 2025 (15:57 IST)
Photo Courtesy X
ಮುಂಬೈ: ‌ಸಿಕಂದರ್ ಸಿನಿಮಾ ಮೂಲಕ ಮೊದಲ ಬಾರಿ ಜೋಡಿಯಾಗಿ ತೆರೆ ಹಂಚಿಕೊಂಡಿರುವ ನಟ ಸಲ್ಮಾನ್ ಖಾನ್ ಹಾಗೂ ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರದ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಇದೀಗ ಈ ವಿಚಾರವಾಗಿ ನಟ ಸಲ್ಮಾನ್ ಖಾನ್‌ ಹಾಸ್ಯಸ್ಪದವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾರ್ಚ್ 23 ರಂದು ಮುಂಬೈನಲ್ಲಿ ನಡೆದ ಸಿಕಂದರ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ, ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿನಿಮಾದಲ್ಲಿನ ವಯಸ್ಸಿನ ಅಂತರದ ಬಗ್ಗೆ ನಾಯಕಿಗೆ ಸಮಸ್ಯೆಯಿಲ್ಲ, ಅದಲ್ಲದೆ ಈ ವಿಚಾರ ಆಕೆಯ ತಂದೆಗೂ ಸಮಸ್ಯೆಯಿಲ್ಲ. ಹಾಗೀದ್ಮೇಲೆ ನೀವು ಯಾಕೆ ಮಾತನಾಡಬೇಕು ಎಂದು ನಗುತ್ತನೇ ಸಲ್ಮಾನ್‌ ನೆಟ್ಟಿಗರ ಬಾಯಿ ಮುಚ್ಚಿಸಿದ್ದಾರೆ.

 ಈ ವೇಳೆ ಪಕ್ಕದಲ್ಲೇ ನಿಂತಿದ್ದ ನಟಿ ರಶ್ಮಿಕಾ, ಸಲ್ಮಾನ್‌ ಖಾನ್ ಪ್ರತಿಕ್ರಿಯೆ ಕೇಳಿ ನಕ್ಕಿದ್ದಾರೆ.  

ತೆಲುಗಿನಲ್ಲಿ ಪುಪ್ಪಾ, ಬಾಲಿವುಡ್‌ನಲ್ಲಿ ಅನಿಮಲ್ ಮತ್ತು ಛವಾ ಸಾಲು ಸಾಲು ಹಿಟ್ ಸಿನಿಮಾಗಳ ಯಶಸ್ವಿನ ಬೆನ್ನಲ್ಲೇ ಇದೀಗ ಸಿಕಂದರ್ ಸಿನಿಮಾದ ಮೂಲಕ ರಶ್ಮಿಕಾ ಮಂದಣ್ಣ ಮತ್ತೇ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments