Webdunia - Bharat's app for daily news and videos

Install App

ತಮಿಳಿನ 'ಬಿಗ್ ಬಾಸ್ 2' ನಲ್ಲಿ ತಮ್ಮ ಹೆಸರು ಕೇಳಿಬಂದಿದಕ್ಕೆ ನಟಿ ರಾಯ್ ಲಕ್ಷ್ಮಿ ಗರಂ ಆಗಿದ್ದು ಯಾಕೆ?

Webdunia
ಗುರುವಾರ, 31 ಮೇ 2018 (07:27 IST)
ಚೆನ್ನೈ : ತಮಿಳುನಾಡಿನಲ್ಲಿ 'ಬಿಗ್ ಬಾಸ್ 2' ಆರಂಭವಾಗಲಿದ್ದು, ಅದರಲ್ಲಿ  ನಟಿ ರಾಯ್ ಲಕ್ಷ್ಮಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಈ ಸುದ್ದಿ ಕೇಳಿ ನಟಿ  ರಾಯ್ ಲಕ್ಷ್ಮಿ ಅವರು ಮಾತ್ರ ತುಂಬಾ ಗರಂ ಆಗಿದ್ದಾರೆ.

ಈ ಹಿಂದೆ ಬಿಗ್ ಬಾಸ್ ಪ್ರಾರಂಭದಲ್ಲಿ ನಟಿ  ರಾಯ್ ಲಕ್ಷ್ಮಿ ಅವರು ಸ್ಪರ್ಧಿಸುತ್ತಾರೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ಸೀಸನ್ 2 ರಲ್ಲೂ ಕೂಡ ಅವರ ಹೆಸರು ಕೇಳಿಬಂದಿದೆ. ಈ ಬಗ್ಗೆ ಅವರ ಅಭಿಮಾನಿಗಳು ಸಂತಸಗೊಂಡಿದರೆ ನಟಿ ರಾಯ್ ಲಕ್ಷ್ಮಿ ಅವರು ಮಾತ್ರ ಕೋಪಗೊಂಡಿದ್ದಾರೆ. ‘ಪ್ರತಿ ಸಲ ನನ್ನ ಹೆಸರನ್ನು ಯಾಕೆ ತರುತ್ತಿದ್ದೀರಿ. ನಾನು ಈ ಕಾರ್ಯಕ್ರಮದಲ್ಲಿ ಸ್ಪರ್ಧಿಸುತ್ತೇನೆಂದು. ಇದೆಂದರೆ ನನಗೆ ಇಷ್ಟ ಎಂದು ಎಂದೂ ಹೇಳಿಲ್ಲ. ಆದರೂ ನನ್ನ ಹೆಸರು ಪ್ರಸ್ತಾಪಿಸಲಾಗುತ್ತಿದೆ. ಇನ್ನೊಮ್ಮೆ ಈ ರೀತಿ ನಡೆದರೆ ಸುಮ್ಮನಿರಲ್ಲ’ ಎಂದು ವಾರ್ನ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಮುಂದಿನ ಸುದ್ದಿ
Show comments