Webdunia - Bharat's app for daily news and videos

Install App

ಇಂದು ಬಿಡುಗಡೆಯಾಗುತ್ತಿರುವ 'ವೀರೆ ದಿ ವೆಡ್ಡಿಂಗ್' ಚಿತ್ರಕ್ಕೆ ಪಾಕಿಸ್ತಾನದಲ್ಲಿ ನಿಷೇಧ ಹೇರಿದ್ಯಾಕೆ?

Webdunia
ಶುಕ್ರವಾರ, 1 ಜೂನ್ 2018 (07:00 IST)
ಮುಂಬೈ : ಶುಕ್ರವಾರ (ಇಂದು) ಬಿಡುಗಡೆಯಾಗುತ್ತಿರುವ  'ವೀರೆ ದಿ ವೆಡ್ಡಿಂಗ್' ಚಿತ್ರಕ್ಕೆ ಪಾಕಿಸ್ತಾನದಲ್ಲಿ ನಿಷೇಧ ಹೇರಲಾಗಿದೆ.


ನಿರ್ದೇಶಕ ಶಶಾಂಕ್ ಗೋಶ್ ನಿರ್ದೇಶಿಸಿರುವ ಬಾಲಿವುಡ್ ನಟಿಯರಾದ ಕರೀನಾ ಕಪೂರ್ ಹಾಗೂ ಸೋನಂ ಕಪೂರ್ ಅವರು ಜೊತೆಯಾಗಿ ನಟಿಸುತ್ತಿರುವ 'ವೀರೆ ದಿ ವೆಡ್ಡಿಂಗ್' ಚಿತ್ರ ಭಾರತದಲ್ಲಿ ಇಂದು ಬಿಡುಗಡೆಯಾಗುತ್ತಿದೆ. ಆದರೆ ಈ ಚಿತ್ರ ಪಾಕಿಸ್ತಾನದಲ್ಲಿ ಮಾತ್ರ ಬಿಡುಗಡೆ ಕಾಣುತ್ತಿಲ್ಲ. ಈ ಚಿತ್ರದಲ್ಲಿ ವಲ್ಗರ್‌ ಡೈಲಾಗ್ಸ್‌ ಹಾಗೂ ಅಶ್ಲೀಲ ದೃಶ್ಯಗಳಿವೆ ಎಂದು ತಿಳಿಸಿ ಪಾಕಿಸ್ತಾನದ ಫಿಲ್ಮ್‌ ಚೇಂಬರ್‌ ಈ ಚಿತ್ರ ಬಿಡುಗಡೆಗೆ ಅನುಮತಿ ಕೊಟ್ಟಿಲ್ಲಎಂದು ಪಾಕಿಸ್ತಾನ ಸಿಬಿಎಫ್‌ಸಿ ಚೇರ್ಮನ್‌ ದನ್ಯಾಲ್‌ ಗಿಲಾನಿ ಐಎಎನ್‌ಎಸ್‌ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments