Webdunia - Bharat's app for daily news and videos

Install App

ಬಾಹುಬಲಿ ಖ್ಯಾತಿಯ ಪ್ರಭಾಸ್ ಹೊಸ ವರ್ಷದ ದಿನವೇ ಆಸ್ಪತ್ರೆ ಸೇರಿದ್ದು ಯಾಕಂತೆ...?

Webdunia
ಗುರುವಾರ, 4 ಜನವರಿ 2018 (06:23 IST)
ಬೆಂಗಳೂರು : ಬಾಹುಬಲಿ ಚಿತ್ರದ ಖ್ಯಾತ ನಟ ಪ್ರಭಾಸ್ ಅವರು ಭುಜದ ನೋವು ಕಾಣಿಸಿಕೊಂಡ ಕಾರಣ ಶಸ್ತ್ರಚಿಕಿತ್ಸೆಗಾಗಿ ಅಮೇರಿಕಾದ ಆಸ್ಪತ್ರೆಯೊಂದರಲ್ಲಿ ಅಡ್ಮಿಟ್ ಆಗಿದ್ದಾರೆ ಎಂದು ಟಾಲಿವುಡ್ ನ ಮಾಧ್ಯಮಗಳು ವರದಿ ಮಾಡಿವೆ.

 
‘ಸಾಹೋ’ ಸಿನಿಮಾದ ಫೈಟಿಂಗ್ ಸಿಕ್ವೇನ್ಸ್ ನಲ್ಲಿರುವ ಕಾರಣ ಅವರಿಗೆ ಮತ್ತೆ ಭುಜದ ನೋವು ಕಾಣಿಸಿಕೊಂಡಿದ್ದು, ತಮ್ಮಿಂದ  ಮತ್ತೆ ಶೂಟಿಂಗ್ ಗೆ ತೊಂದರೆಯಾಗಬಾರದೆಂದು ಹೊಸ ವರ್ಷದ ದಿನವೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

 
ಪ್ರಭಾಸ್ ಅವರಿಗೆ ಬಾಹುಬಲಿ ಸಿನಿಮಾದ ಕ್ಲೈಮ್ಯಾಕ್ಸ್  ಶೂಟಿಂಗ್ ವೇಳೆ ತಮ್ಮ ಎಡ ಭುಜಕ್ಕೆ ಬಲವಾಗಿ ಪೆಟ್ಟಾಗಿದ್ದು, ತುಂಬಾ ನೋವು ಇದ್ದ ಕಾರಣ ಶಸ್ತ್ರಚಿಕಿತ್ಸೆಗಾಗಿ 2016 ರಲ್ಲಿ ಅಮೇರಿಕಾಕ್ಕೆ ಹೋಗಿದ್ದರು. ಆದರೆ ಸಿನಿಮಾ ಶೂಟಿಂಗ್ ಇದ್ದ ಕಾರಣ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸದೆ ವಾಪಾಸ್ಸಾದರು. ಆದರೆ ಈ ನೋವು ಮತ್ತೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments