ನಟಿ ಪ್ರಿಯಾಂಕಾ ಚೋಪ್ರಾ ಸಹೋದರನ ಮದುವೆ ಮುರಿದು ಬೀಳಲು ಬೇರೆಯದೇ ಕಾರಣವಿತ್ತು!

Webdunia
ಶನಿವಾರ, 4 ಮೇ 2019 (07:59 IST)
ಮುಂಬೈ: ಎಲ್ಲಾ ಸರಿ ಹೋಗಿದ್ದರೆ ಇಷ್ಟೊತ್ತಿಗಾಗಲೇ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಹೋದರ ಸಿದ್ಧಾರ್ಥ್ ಚೋಪ್ರಾ ವಿವಾಹವಾಗಬೇಕಿತ್ತು. ಆದರೆ ಅದ ಮುರಿದು ಬಿದ್ದಿದೆ.


ಮದುವೆಗೆಂದು ಬಂದಿದ್ದ ಪ್ರಿಯಾಂಕಾ ಮರಳಿ ಮನೆಗೆ ತೆರಳಿದ್ದಾರೆ. ಸಿದ್ಧಾರ್ಥ್ ವಿವಾಹವಾಗಬೇಕಿದ್ದ ವಧು ಇಶಿತಾಗೆ ಅರ್ಜೆಂಟಾಗಿ ಶಸ್ತ್ರಚಿಕಿತ್ಸೆಯಾಗಬೇಕಿರುವುದರಿಂದ ಮದುವೆ ಮುಂದೂಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು.

ಆದರೆ  ನಿಜ ಕಾರಣ ಇಶಿತಾ ಆಪರೇಷನ್ ಅಲ್ಲ ಎಂದು ಇದೀಗ ಗೊತ್ತಾಗಿದೆ. ಇಶಿತಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಸಿದ್ಧಾರ್ಥ್ ಜತೆಗಿದ್ದ ಅನೇಕ ಫೋಟೋಗಳನ್ನು ಡಿಲೀಟ್ ಮಾಡಿರುವುದಲ್ಲದೆ, ಹೊಸ ಬದುಕಿನ ಆರಂಭ ಎಂದು ಸ್ನೇಹಿತರ ಜತಗೆ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮಾಡುತ್ತಿರುವು ಫೋಟೋ ಪ್ರಕಟಿಸಿದ್ದು ಕಂಡುಬಂದಿದೆ. ಹೀಗಾಗಿ ಅನಾರೋಗ್ಯ ನೆಪವಾಗಿತ್ತಷ್ಟೇ. ನಿಜವಾಗಿ ಇಬ್ಬರ ನಡುವೆ ಬ್ರೇಕ್ ಅಪ್ ಆಗಿದ್ದೇ ಮದುವೆ ಮುರಿದುಬೀಳಲು ಕಾರಣ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments