Webdunia - Bharat's app for daily news and videos

Install App

ನಟಿ ಪ್ರಿಯಾಂಕ ಚೋಪ್ರ ಫುಲ್ ಗರಂ ಆಗಿದ್ದು ಯಾಕೆ ಗೊತ್ತಾ…?

Webdunia
ಸೋಮವಾರ, 25 ಡಿಸೆಂಬರ್ 2017 (08:04 IST)
ನವದೆಹಲಿ: ಬಾಲಿವುಡ್ ನ ನಟಿ ಪ್ರಿಯಾಂಕ ಚೋಪ್ರ ಅವರು ಲಿಂಗದ ಆಧಾರದ ಮೇಲೆ ವೇತನ ನೀಡುತ್ತಿರುವುದರ ಕುರಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಫೋರ್ಬ್ಸ್ ಮ್ಯಾಗಜಿನ್ ಇತ್ತೀಚೆಗೆ ಬಿಡುಗಡೆ ಮಾಡಿರುವ ಭಾರತದಲ್ಲಿ ಅತೀ ಹೆಚ್ಚು  ಆದಾಯ ಗಳಿಸುವ ತಾರೆಯರ ಪಟ್ಟಿಯಲ್ಲಿ7ನೇ ಸ್ಥಾನ ಪಡೆದುಕೊಡಿರುವ ನಟಿ  ಪ್ರಿಯಾಂಕ ಚೋಪ್ರ ಅವರು ಚಿತ್ರರಂಗದಲ್ಲಿ ಪುರುಷರಿಗೆ ಹೆಚ್ಚು ಸಂಭಾವನೆ ನೀಡಿ ಮಹಿಳೆಯರಿಗೆ ಕಡಿಮೆ ಸಂಭಾವನೆ ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದು ಚಿತ್ರರಂಗದಲ್ಲಿ ಮಾತ್ರವಲ್ಲದೆ ವಾಣಿಜ್ಯ, ಕೈಗಾರಿಕ ವಲಯದಲ್ಲೂ ಕೂಡ ಹೀಗೆ ನಡೆಯುತ್ತಾ ಬಂದಿದೆ. ತನ್ನೊಂದಿಗೆ ದೀಪಿಕಾ ಪಡುಕೋಣೆ, ಕಂಗಾನ, ಅನುಷ್ಕಾ ಶರ್ಮಾ ಅವರು ಕೂಡ ಬಾಲಿವು ಡ್ ನಲ್ಲಿ ಬಹಿರಂಗವಾಗಿ ಈ ಬಗ್ಗೆ ಧ್ವನಿ ಎತ್ತಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments