Webdunia - Bharat's app for daily news and videos

Install App

ಸಮಂತಾ ಋತು ಪ್ರಭು ಜೊತೆ ಸಿನಿಮಾಗೆ ಒಲ್ಲೆನೆಂದಿದ್ಯಾಕೆ ಸಲ್ಮಾನ್ ಖಾನ್?

Webdunia
ಗುರುವಾರ, 20 ಅಕ್ಟೋಬರ್ 2022 (08:40 IST)
WD
ಮುಂಬೈ: ಎಲ್ಲಾ ಸರಿ ಹೋಗಿದ್ದರೆ ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ಸೌತ್ ಇಂಡಿಯಾ ಲೀಡಿಂಗ್ ಹೀರೋಯಿನ್ ಸಮಂತಾ ಋತು ಪ್ರಭು ಸಿನಿಮಾ ಮಾಡಬೇಕಿತ್ತು.

ಆದರೆ ಆ ಪ್ರಾಜೆಕ್ಟ್ ಈಗ ಅರ್ಧಕ್ಕೇ ನಿಂತಿದೆ. ಇದಕ್ಕೆ ಕಾರಣ ಬಜೆಟ್ ಸಮಸ್ಯೆ. ಹಣಕಾಸಿನ ಸಮಸ್ಯೆಯಿಂದಾಗಿ ಸಲ್ಮಾನ್ ಸದ್ಯಕ್ಕೆ ನೋ ಎಂಟ್ರಿ ಪಾರ್ಟ್ 2 ಸಿನಿಮಾ ಮಾಡದೇ ಇರಲು ತೀರ್ಮಾನಿಸಿದ್ದಾರಂತೆ.

ಹೀಗಾಗಿ ಸಮಂತಾ ಮತ್ತು ಸಲ್ಮಾನ್ ರನ್ನು ಒಟ್ಟಿಗೇ ತೆರೆ ಮೇಲೆ ನೋಡುವ ಭಾಗ್ಯ ವೀಕ್ಷಕರಿಗೆ ಇಲ್ಲವಾಗಿದೆ. ಸಮಂತಾ ಅಲ್ಲದೆ, ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ ಕೂಡಾ ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅದೆಲ್ಲವೂ ಈಗ ಅರ್ಧಕ್ಕೇ ನಿಂತಿದೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments