ದುಲ್ಕರ್ ಸಲ್ಮಾನ್ ಚಿತ್ರವಿಮರ್ಶಕರ ಮೇಲೆ ಗರಂ ಆಗಿದ್ಯಾಕೆ?

Webdunia
ಭಾನುವಾರ, 17 ಜೂನ್ 2018 (14:18 IST)
ಕೇರಳ : ದಕ್ಷಿಣ ಭಾರತದ ಪ್ರಸಿದ್ಧ ನಟರಲ್ಲಿ ದುಲ್ಕರ್ ಸಲ್ಮಾನ್ ಕೂಡ ಒಬ್ಬರು. ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಎನಿಸಿಕೊಂಡಿರುವ ದುಲ್ಕರ್ ಸಲ್ಮಾನ್ ಅವರು ಇದೀಗ ಚಿತ್ರವಿಮರ್ಶಕರೊಬ್ಬರ ವಿರುದ್ಧ ಗರಂ ಆಗಿದ್ದಾರೆ.

ಇದಕ್ಕೆ ಕಾರಣ ಇಷ್ಟೇ. ನಟ ದುಲ್ಕರ್ ಸಲ್ಮಾನ್‌, ಮಲಯಾಳಂನ ಫೇಮಸ್‌ ನಟ ಮಮ್ಮುಟ್ಟಿ ಅವರ ಪುತ್ರ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಇವರು ತಂದೆಯ ಹೆಸರನ್ನು ಎಲ್ಲೂ ಬಳಸಿಕೊಳ್ಳದೇ ಸ್ವಪ್ರತಿಭೆಯ ಮೂಲಕವೇ  ಸೂಪರ್ ಸ್ಟಾರ್ ಎನಿಸಿಕೊಂಡಿದ್ದಾರೆ. ಹಾಗೆ ಇದೀಗ ಅವರು ಮಾಲಿವುಡ್‌ ನಿಂದ ಬಾಲಿವುಡ್‌ಗೂ ಕಾಲಿಟ್ಟಿದ್ದು, ಸದ್ಯದಲ್ಲೇ ಇವರು ನಟಿಸಿದ ಹಿಂದಿ ಚಿತ್ರ ತೆರೆ ಕಾಣಲಿದೆ.

 

ಆದರೆ ಚಿತ್ರವಿಮರ್ಶಕ ತರಣ್‌ ಆದರ್ಶ ಎಂಬುವವರು ಮಾತ್ರ ಇತ್ತೀಚಿಗೆ ಮಮ್ಮುಟಿ ತಮ್ಮ ಮಗನ ಬಾಲಿವುಡ್ ಚಿತ್ರವನ್ನು ಪ್ರಮೋಟ್ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಇದನ್ನು ನೋಡಿ ಗರಂ ಆದ ದುಲ್ಕರ್ ಸಲ್ಮಾನ್ ಅವರು ನೀವು ಹೇಳುತ್ತಿರುವುದು ಶುದ್ಧ ಸುಳ್ಳು. ನನ್ನ ತಂದೆ ಇದುವರೆಗೆ ನನ್ನನ್ನು ಹಾಗೂ ನನ್ನ ಯಾವ ಚಿತ್ರಗಳನ್ನು ಪ್ರಮೋಟ್ ಮಾಡಿಲ್ಲ ಎಂದು ಉತ್ತರಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments