Webdunia - Bharat's app for daily news and videos

Install App

ಬಾಲಿವುಡ್‌ನ ಡಬ್ಬಾ ಚಿತ್ರಗಳ ಪಟ್ಟಿ ಇಲ್ಲಿದೆ ನೋಡಿ!

Webdunia
ಶನಿವಾರ, 31 ಡಿಸೆಂಬರ್ 2016 (12:30 IST)
ಎಲ್ಲಾ ಸಿನಿಮಾ ಉದ್ಯಮಗಳಲ್ಲಿ ವರ್ಷಕ್ಕೆ ಅಷ್ಟೋ ಇಷ್ಟೋ ಡಬ್ಬಾ ಸಿನಿಮಾಗಳು ನಿರ್ಮಾಣ ಆಗುತ್ತದೆ. ಅದರಿಂದ ಪ್ರೇಕ್ಷಕರಿಗೂ ಲಾಭ ಆಗಿರಲ್ಲ, ನಿರ್ಮಾಪಕರಿಗೂ ನಯಾಪೈಸೆ ಸಿಕ್ಕಿರಲ್ಲ. ಕಡೆಗೆ ಕೈಯಲ್ಲಿ ಡಬ್ಬಾ ಅಷ್ಟೇ ಉಳಿದಿರುತ್ತದೆ. ಆ ರೀತಿಯ ಸಿನಿಮಾಗಳು ಬಾಲಿವುಡ್‌ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಬಂದು ಹೋಗಿವೆ.
 
ಅದರಲ್ಲೂ ಬಾಲಿವುಡ್ ಮಂದಿಗೆ ವಯಸ್ಕರ ಚಿತ್ರಗಳ ಬಗ್ಗೆ ಭಾರಿ ಆಸಕ್ತಿ. ಆ ಸಿನಿಮಾಗಳು ಬಾಕ್ಸಾಫೀಸ್ ಧೂಳೆಬ್ಬಿಸುತ್ತವೆ ಎಂಬ ಬಲವಾದ ನಂಬಿಕೆ. ಆದರೆ ಅವು ಬಾಕ್ಸಾಫೀಸಲ್ಲಿ ಮಕಾಡೆ ಮಲಗಿದ್ದೇ ಅಧಿಕ. ಅಂತಹ ಚಿತ್ರಗಳ ಪಟ್ಟಿ ಇಲ್ಲಿದೆ ನೋಡಿ.
 
ಇಲ್ಲಿರೋ ಚಿತ್ರಗಳಲ್ಲಿ ಎಲ್ಲವೂ ಡಬ್ಬಾ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಅವುಗಳಲ್ಲಿ ಮುಖ್ಯವಾಗಿ ಬೇಫಿಕರ್, ವಾಜಾ ತುಂಬ್ ಹೋ, ಮಸ್ತಿ ಜಾದೇ, ಗ್ರೇಟ್ ಗ್ರಾಂಡ್ ಮಸ್ತಿ 3, ಕ್ಯಾ ಕೂಲ್ ಹೈ ಹಂ, ಲವ್ ಗೇಮ್ಸ್, ಫಿತೂರ್, ಬಾರ್ ಬಾರ್ ದೇಖೋ, ಮೊಹೆಂಜದಾರೋ ಇವಿಷ್ಟು ಈ ವರ್ಷದ ಡಬ್ಬಾ ಸಿನಿಮಾಗಳು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಮುಂದಿನ ಸುದ್ದಿ
Show comments