ಪ್ಲ್ಯಾಸ್ಟಿಕ್ ಬ್ಯಾನ್ ಜತೆ ಕಾಂಡೋಮ್ ಕೂಡ ಬ್ಯಾನ್ ಆಗಲಿದೆಯಾ…? ಪೂನಂ ಪಾಂಡೆ ಪ್ರಶ್ನೆ!

Webdunia
ಬುಧವಾರ, 27 ಜೂನ್ 2018 (08:20 IST)
ಮುಂಬೈ : ಆಗಾಗ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುವ ಪೂನಂ ಪಾಂಡೆ ಇದೀಗ ಮಹಾರಾಷ್ಟ್ರದಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಆಗುತ್ತಿದ್ದಂತೆ ರಾಜ್ಯ ಸರ್ಕಾರಕ್ಕೆ ಕುತೂಹಲಕಾರಿ ಪ್ರಶ್ನೆಯೊಂದನ್ನು ಕೇಳುವುದರ ಮೂಲಕ ಸುದ್ದಿಯಾಗಿದ್ದಾರೆ.

ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಪ್ಲ್ಯಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ನಿಟ್ಟಿನಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡಿದವರಿಗೆ ದಂಡ ವಿಧಿಸುವುದಾಗಿ ಸರ್ಕಾರ ಘೋಷಣೆಯೊಂದನ್ನು ಮಾಡಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಪೂನಂಪಾಂಡೆ, ‘ರಾಜ್ಯದಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಸುದ್ದಿ ಕೇಳಿ ಸಂತಸವಾಗಿದೆ. ಆದರೆ ಈ ನಿಷೇಧ ಕಾಂಡೋಮ್ ಮೇಲೂ ಇದೆಯಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ  ಯಾರೆಲ್ಲಾ ಪ್ಲ್ಯಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾರೋ ಅವರೆಲ್ಲಾ ರಸ್ತೆ ಮೇಲೆ ಓಡಾಡಬೇಡಿ ಎಂದು ಲೇವಡಿ ಮಾಡಿದ್ದಾರೆ. ಇದಕ್ಕೆ ಕೆಲವು ಜನ ಕಾಂಡೋಮ್ ಬ್ಯಾನ್ ಆಗಲ್ಲ ಬಿಡಮ್ಮ ಅಂತಾ ಆಕೆಗೆ ಅಪಹಾಸ್ಯ ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಕಾಂತಾರ ಚಾಪ್ಟರ್ 1 ರಲ್ಲಿ ಮಾಯಕಾರನಾಗಲು ಎಷ್ಟು ಕಷ್ಟಪಟ್ಟಿದ್ರು ರಿಷಬ್ ಶೆಟ್ಟಿ: Video

ಮುಂದಿನ ಸುದ್ದಿ