Webdunia - Bharat's app for daily news and videos

Install App

ಮದುವೆ ಬಳಿಕವೂ ಸಿನಿಮಾದಲ್ಲಿ ನಟಿಸುತ್ತೇನೆ : ರಾಧಿಕಾ ಪಂಡಿತ್

Webdunia
ಬುಧವಾರ, 17 ಆಗಸ್ಟ್ 2016 (09:17 IST)
ನಾವಿಬ್ಬರೂ ಜವಾಬ್ದಾರಿಯುತ ಸ್ಥಾನದಲ್ಲಿದ್ದೇವೆ. ನಮ್ಮ ಪ್ರೀತಿಯ ವಿಷಯವನ್ನು ಎಲ್ಲಿಯೂ ತೋರ್ಪಡಿಸಿಕೊಂಡಿಲ್ಲ... ಸಿನಿಮಾ ಸೆಟ್‌ನಲ್ಲಿ ನಾವು ಕಲಾವಿದರಾಗಿಯೇ ಇದ್ದೇವು. ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿಯಲ್ಲಿ ನಾವಿಬ್ಬರು ಲವರ್ಸ್ ಎಂದು ಭಾವಿಸಿ ವಿಶೇಷ ದೃಶ್ಯವನ್ನು ಸೃಷ್ಟಿ ಮಾಡಲಾಗಿತ್ತು ಎಂದು ರಾಧಿಕಾ ಪಂಡಿತ ವಿವರಿಸಿದರು. 

 
ಮದುವೆ ಬಳಿಕ ಸಿನಿಮಾದಲ್ಲಿ ನಟಿಸುತ್ತೇನೆ.. ಮದುವೆ ಆದ ಹೆಣ್ಣು ಮನೆಯಲ್ಲೇ ಇರಬೇಕು ಎಂಬ ಕಾಲದಲ್ಲಿ ನಾವಿಲ್ಲ ಎಂದರು , ಈ ವೇಳೆ ಮಾತನಾಡಿದ ಯಶ್ ರಾಧಿಕಾ ತಮ್ಮ ಪ್ರತಿಭೆಯಿಂದಲೇ ಮುಂದೆ ಬಂದವರು, ನಮ್ಮಿಬ್ಬರಿಗೂ ಈ ವೃತ್ತಿ ಇಷ್ಟ. ಆದ್ದರಿಂದ ಮದುವೆ ಬಳಿಕವು ರಾಧಿಕಾ ಸಿನಿಮಾದಲ್ಲಿ ತೊಡಗಿಸಿಕೊಳ್ಳಲಿದ್ದಾಳೆ ಎಂದರು. 
 
ಎರಡು ಕುಟುಂಬಗಳು ಒಪ್ಪಿಕೊಂಡ ಬಳಿಕವೇ ನಮ್ಮ ಮದುವೆ ಎಲ್ಲರ ಸಮ್ಮುಖದಲ್ಲೇ ನೆರವೇರಲಿದೆ. ಇದೀಗ ಎಂಗೇಜ್‌ಮೆಂಟ್ ಆಗಿದೆ ಎಂದು ಯಶ್ ತಿಳಿಸಿದ್ದಾರೆ. 

ಗೋವಾದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿರುವುದರ ಕುರಿತು ಟೀಕೆ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಟೀಕೆಗೆ ತಲೆ ಕೆಡಿಸಿಕೊಂಡಿಲ್ಲ, ಮಹಾದಾಯಿ ನೀರು ಹಂಚಿಕೆಯಲ್ಲಿ ಉತ್ತರ ಕರ್ನಾಟಕ ಜನತೆಯನ್ನು ಬೆಂಬಲಿಸುವ ಯಶ್, ನಮ್ಮ ನಾಡಿನ ವಿಚಾರ ಬಂದಾಗ ನಾನು ಮುಂದೆ ನಿಂತು ನಮ್ಮ ಜನರನ್ನು ಬೆಂಬಲಿಸುತ್ತೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ನಾನು ಪಾಕಿಸ್ತಾನದಲ್ಲಿ ಹೋಗಿ ಎಂಗೇಜ್‌ಮೆಂಟ್ ಮಾಡಿಕೊಂಡಿಲ್, ಆದ್ದರಿಂದ ಇದಕ್ಕಾಗಿ ತಲೆಕೆಡಿಸಿಕೊಂಡಿಲ್ಲ ಎಂದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Prithwi Bhat marriage: ಮದುವೆ ಬಳಿಕ ಗಾಯಕಿ ಪೃಥ್ವಿ ಭಟ್ ಮೊದಲ ಬಾರಿಗೆ ಗಂಡನ ಜೊತೆ ಇರುವ ಫೋಟೋ ರಿವೀಲ್

Pahalgam Attack, ದುಃಖದ ಸಮಯದಲ್ಲಿ ದೇಶ ಮೆಚ್ಚುವ ನಿರ್ಧಾರ ಕೈಗೊಂಡ ನಟ ಸಲ್ಮಾನ್ ಖಾನ್‌

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

ಮುಂದಿನ ಸುದ್ದಿ
Show comments